Karnataka Dam Water Level: ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಅಧಿಕಗೊಳ್ಳಲಿದೆ. ರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

Sushma Chakre | news18-kannada
Updated:August 14, 2020, 10:32 AM IST
Karnataka Dam Water Level: ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹೇಮಾವತಿ ಜಲಾಶಯ
  • Share this:
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ನಾಳೆ ಬೆಳಗ್ಗಿನವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಅಧಿಕಗೊಳ್ಳಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮೂರ್ನಾಲ್ಕು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಇಂದು ಮತ್ತೆ ಆರ್ಭಟಿಸುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 547 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 84.24 ಟಿಎಂಸಿ
ಇಂದಿನ ಒಳಹರಿವು- 29,142 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 582 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 12.77 ಟಿಎಂಸಿ
ಇಂದಿನ ಒಳಹರಿವು- 4,338 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ​
ಇಂದಿನ ಮಟ್ಟ- 2920.671 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.81 ಟಿಎಂಸಿ
ಇಂದಿನ ಒಳಹರಿವು- 8421 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5450 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 77,950 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 73,217 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.02 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.87 ಟಿಎಂಸಿ
ಇಂದಿನ ಒಳಹರಿವು- 16,112 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 15,625 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 17,950 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 17,950 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.19 ಟಿಎಂಸಿ
ಇಂದಿನ ಒಳಹರಿವು- 15,122 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1,021ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 632 ಅಡಿ​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 29.85 ಟಿಎಂಸಿ
ಇಂದಿನ ಒಳಹರಿವು- 6,808 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 519.03 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 113.432 ಟಿಎಂಸಿ
ಇಂದಿನ ಒಳಹರಿವು- 1,01,932 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,33,922 ಕ್ಯೂಸೆಕ್ಸ್
Published by: Sushma Chakre
First published: August 14, 2020, 10:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading