• Home
  • »
  • News
  • »
  • state
  • »
  • Karnataka Dam Water Level: ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಆಲಮಟ್ಟಿ ಜಲಾಶಯ

ಆಲಮಟ್ಟಿ ಜಲಾಶಯ

Karnataka Rain: ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ನಿರೀಕ್ಷಿತ ಮಳೆಯಾಗಿಲ್ಲ.

  • Share this:

    ಬೆಂಗಳೂರು (ಜು.30): ಜುಲೈ ತಿಂಗಳು ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ.


    ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ನಿರೀಕ್ಷಿತ ಮಳೆಯಾಗಿಲ್ಲ.


    ದಕ್ಷಿಣದಲ್ಲಿ ಹಾಸನ ಮೈಸೂರು ಸೇರಿದಂತೆ ಕಾವೇರಿ ಕೊಳ್ಳ ಪ್ರದೇಶಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ರೈತರಿಗೆ ಅನುಕೂಲ. ಆದರೆ, ಮೈಸೂರು ಹಾಸನಕ್ಕಿಂತ ಬೆಂಗಳೂರು ನಗರ ಪ್ರದೇಶದಲ್ಲೇ ಅಧಿಕ ಮಳೆಯಾಗಿರುವ ಕಾರಣ ಕಾವೇರಿ ಆಶ್ರಿತ ಅಣೆಕಟ್ಟೆಗಳು ಈ ವರ್ಷ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.


    ಲಿಂಗನಮಕ್ಕಿ ಜಲಾಶಯ
    ಗರಿಷ್ಠ ಮಟ್ಟ-554.4 ಮೀಟರ್​
    ಇಂದಿನ ಮಟ್ಟ- 539.81 ಮೀಟರ್​
    ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
    ಇಂದಿನ ನೀರು ಸಂಗ್ರಹ- 40.99 ಟಿಎಂಸಿ
    ಇಂದಿನ ಒಳಹರಿವು- 5,428 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು-5,346ಕ್ಯೂಸೆಕ್ಸ್​


    ವರಾಹಿ ಜಲಾಶಯ
    ಗರಿಷ್ಠ ಮಟ್ಟ-594.36 ಮೀಟರ್​
    ಇಂದಿನ ಮಟ್ಟ- 576.36 ಮೀಟರ್​
    ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
    ಇಂದಿನ ನೀರು ಸಂಗ್ರಹ-6.53  ಟಿಎಂಸಿ
    ಇಂದಿನ ಒಳಹರಿವು- 368  ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 564 ಕ್ಯೂಸೆಕ್ಸ್​


    ಹಾರಂಗಿ ಜಲಾಶಯ
    ಗರಿಷ್ಠ ಮಟ್ಟ-871.42 ಮೀಟರ್​
    ಇಂದಿನ ಮಟ್ಟ- 870.99 ಮೀಟರ್​
    ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
    ಇಂದಿನ ನೀರು ಸಂಗ್ರಹ-8.01 ಟಿಎಂಸಿ
    ಇಂದಿನ ಒಳಹರಿವು- 1,211 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 50ಕ್ಯೂಸೆಕ್ಸ್​


    ಹೇಮಾವತಿ ಜಲಾಶಯ
    ಗರಿಷ್ಠ ಮಟ್ಟ-890.63 ಮೀಟರ್​
    ಇಂದಿನ ಮಟ್ಟ- 882.85 ಮೀಟರ್​
    ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
    ಇಂದಿನ ನೀರು ಸಂಗ್ರಹ- 17.68  ಟಿಎಂಸಿ
    ಇಂದಿನ ಒಳಹರಿವು- 1,912 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 500 ಕ್ಯೂಸೆಕ್ಸ್​


    ಕೆಆರ್​ಎಸ್​ ಜಲಾಶಯ​
    ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
    ಇಂದಿನ ನೀರು ಸಂಗ್ರಹ- 28.37 ಟಿಎಂಸಿ
    ಇಂದಿನ ಒಳಹರಿವು- 2320 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 3583 ಕ್ಯೂಸೆಕ್ಸ್​


    ಕಬಿನಿ ಜಲಾಶಯ
    ಗರಿಷ್ಠ ಮಟ್ಟ-696.16 ಮೀಟರ್​
    ಇಂದಿನ ಮಟ್ಟ- 694.03 ಮೀಟರ್​
    ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
    ಇಂದಿನ ನೀರು ಸಂಗ್ರಹ-15.35 ಟಿಎಂಸಿ
    ಇಂದಿನ ಒಳಹರಿವು- 1,719 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 1300 ಕ್ಯೂಸೆಕ್ಸ್​


    ತುಂಗಾ ಜಲಾಶಯ
    ಗರಿಷ್ಠ ಮಟ್ಟ-497.74 ಮೀಟರ್​
    ಇಂದಿನ ಮಟ್ಟ- 491.44  ಮೀಟರ್​
    ಗರಿಷ್ಠ ಸಾಮರ್ಥ್ಯ- 103.16 ಟಿಎಂಸಿ
    ಇಂದಿನ ನೀರು ಸಂಗ್ರಹ- 39.86 ಟಿಎಂಸಿ
    ಇಂದಿನ ಒಳಹರಿವು- 4,182  ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 27444 ಕ್ಯೂಸೆಕ್ಸ್​


    ಘಟಪ್ರಭಾ ಜಲಾಶಯ
    ಗರಿಷ್ಠ ಮಟ್ಟ-662.94 ಮೀಟರ್​
    ಇಂದಿನ ಮಟ್ಟ- 652.27  ಮೀಟರ್​
    ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
    ಇಂದಿನ ನೀರು ಸಂಗ್ರಹ- 27.00 ಟಿಎಂಸಿ
    ಇಂದಿನ ಒಳಹರಿವು- 2,403 ​ಕ್ಯೂಸೆಕ್ಸ್
    ಇಂದಿನ ಹೊರ ಹರಿವು- 143 ಕ್ಯೂಸೆಕ್ಸ್​


    ಮಲಪ್ರಭಾ ಜಲಾಶಯ
    ಗರಿಷ್ಠ ಮಟ್ಟ-633.83 ಮೀಟರ್​
    ಇಂದಿನ ಮಟ್ಟ- 628.19 ಮೀಟರ್​
    ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
    ಇಂದಿನ ನೀರು ಸಂಗ್ರಹ- 17.34 ಟಿಎಂಸಿ
    ಇಂದಿನ ಒಳಹರಿವು- 639 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 164ಕ್ಯೂಸೆಕ್ಸ್​


    ಆಲಮಟ್ಟಿ ಜಲಾಶಯ
    ಗರಿಷ್ಠ ಮಟ್ಟ-519.63ಮೀಟರ್​
    ಇಂದಿನ ಮಟ್ಟ- 517.30 ಮೀಟರ್​
    ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
    ಇಂದಿನ ನೀರು ಸಂಗ್ರಹ- 87.87 ಟಿಎಂಸಿ
    ಇಂದಿನ ಒಳಹರಿವು- 4,697 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 1,746 ಕ್ಯೂಸೆಕ್ಸ್​

    Published by:Rajesh Duggumane
    First published: