• Home
  • »
  • News
  • »
  • state
  • »
  • Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Dam Water Level: ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ.

  • Share this:

ಜಲ ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ (Agriculture) ಚಟುವಟಿಕೆಗಳಲ್ಲೂ ನೀರು (Water) ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Dam Water) ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.


ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿದ್ದು ಈಗಾಗಲೇ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (16-07-2022 ರಂತೆ)


ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 17.21 ಟಿಎಂಸಿ
ಇಂದಿನ ಒಳಹರಿವು - 85445 ಕ್ಯೂಸೆಕ್ಸ್​
ಇಂದಿನ ಹೊರಹರಿವು - 84923 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 94.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.90 ಟಿಎಂಸಿ
ಇಂದಿನ ಒಳಹರಿವು - 132364 ಕ್ಯೂಸೆಕ್ಸ್​
ಇಂದಿನ ಹೊರಹರಿವು - 144733 ಕ್ಯೂಸೆಕ್ಸ್​


ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 17.18 ಟಿಎಂಸಿ
ಇಂದಿನ ಒಳಹರಿವು - 34176 ಕ್ಯೂಸೆಕ್ಸ್​
ಇಂದಿನ ಹೊರಹರಿವು - 32900 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 87.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 93.39 ಟಿಎಂಸಿ
ಇಂದಿನ ಒಳಹರಿವು- 129872 ಕ್ಯೂಸೆಕ್ಸ್​
ಇಂದಿನ ಹೊರಹರಿವು - 125451 ಕ್ಯೂಸೆಕ್ಸ್​


ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 67.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 43.93 ಟಿಎಂಸಿ
ಇಂದಿನ ಒಳಹರಿವು- 32865 ಕ್ಯೂಸೆಕ್ಸ್​
ಇಂದಿನ ಹೊರಹರಿವು - 53339 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 25.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 28.08 ಟಿಎಂಸಿ
ಇಂದಿನ ಒಳಹರಿವು - 25165 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 128 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 19.71 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 20.71 ಟಿಎಂಸಿ
ಇಂದಿನ ಒಳಹರಿವು - 12416 ಕ್ಯೂಸೆಕ್ಸ್​
ಇಂದಿನ ಹೊರಹರಿವು - 194 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.46 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 20.65 ಟಿಎಂಸಿ
ಇಂದಿನ ಒಳಹರಿವು - 46063 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 47130 ಕ್ಯೂಸೆಕ್ಸ್​


ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 11.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 6.18 ಟಿಎಂಸಿ
ಇಂದಿನ ಒಳಹರಿವು - 6426 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​


ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.94 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.85 ಟಿಎಂಸಿ
ಇಂದಿನ ಒಳಹರಿವು - 10412 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8374 ಕ್ಯೂಸೆಕ್ಸ್​​


ಇದನ್ನೂ ಓದಿ: ತಡೆಗೋಡೆ ಕುಸಿಯುವ ಆತಂಕ; ಕೊಡಗು ಜಿಲ್ಲಾಡಳಿತ ಭವನ ಗಢ ಗಢ


ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 76.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 72.30 ಟಿಎಂಸಿ
ಇಂದಿನ ಒಳಹರಿವು - 50481 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2848 ಕ್ಯೂಸೆಕ್ಸ್


ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 55.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 64 ಟಿಎಂಸಿ
ಇಂದಿನ ಒಳಹರಿವು - 36910 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​


ಇದನ್ನೂ ಓದಿ: Belagavi ನಗರದ ಜೀವನಾಡಿ ರಕ್ಕಸಕೊಪ್ಪ ಡ್ಯಾಂ ಭರ್ತಿ; ಘಟಪ್ರಭಾ, ಮಲಪ್ರಭಾ ಒಳಹರಿವು ಹೆಚ್ಚಳ


ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 28.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.32 ಟಿಎಂಸಿ
ಇಂದಿನ ಒಳಹರಿವು - 133864 ಕ್ಯೂಸೆಕ್ಸ್​
ಇಂದಿನ ಹೊರಹರಿವು - 13388 ಕ್ಯೂಸೆಕ್ಸ್

Published by:Sandhya M
First published: