Karnataka Dam Water Level: ಲಿಂಗನಮಕ್ಕಿ ಸೇರಿ ಬಹುತೇಕ ಜಲಾಶಯಗಳಿಗೆ ಭಾರೀ ನೀರು; ಇಂದಿನ ನೀರಿನ ಮಟ್ಟ ಇಲ್ಲಿದೆ

Karnataka Rain: ಘಟಪ್ರಭಾ, ಮಲಪ್ರಭಾಮ ಹೇಮಾವತಿ ಭಾಗದಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.  ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ.

news18-kannada
Updated:August 7, 2020, 9:26 AM IST
Karnataka Dam Water Level: ಲಿಂಗನಮಕ್ಕಿ ಸೇರಿ ಬಹುತೇಕ ಜಲಾಶಯಗಳಿಗೆ ಭಾರೀ ನೀರು; ಇಂದಿನ ನೀರಿನ ಮಟ್ಟ ಇಲ್ಲಿದೆ
Karnataka Dam Water Level
  • Share this:
ಬೆಂಗಳೂರು (ಆಗಸ್ಟ್​ 7): ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿದೆ. ಹೀಗಾಗಿ, ಹಳ್ಳ-ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಜಲಾಶಯಗಳ ಒಳ ಹರಿವು ಕೂಡ ಹೆಚ್ಚುತ್ತಿದೆ. ಮೈಸೂರು ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಕೆಆರ್​ಎಸ್​ ಡ್ಯಾಂಗೆ ಒಳ ಹರಿವು ಹೆಚ್ಚಿದೆ. ಹೀಗೆಯೇ ಮಳೆ ಮುಂದುವರಿದರೆ ಕೇವಲ 10 ದಿನಗಳಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆಯಂತೆ. ಇನ್ನು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಡ್ಯಾಂನಲ್ಲೂ ಒಳ ಹರಿವು ಹೆಚ್ಚಾಗಿದೆ.

ಘಟಪ್ರಭಾ, ಮಲಪ್ರಭಾಮ ಹೇಮಾವತಿ ಭಾಗದಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.  ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇಂದಿನ ಜಲಾಶಯಗಳ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ.

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ-554.4 ಮೀಟರ್​
ಇಂದಿನ ಮಟ್ಟ- 543.29 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 58.10 ಟಿಎಂಸಿಇಂದಿನ ಒಳಹರಿವು- 84,806 ಕ್ಯೂಸೆಕ್ಸ್​
ಇಂದಿನ ಹೊರ ಹರಿವು-o ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 578.90 ಮೀಟರ್​
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ-8.79  ಟಿಎಂಸಿ
ಇಂದಿನ ಒಳಹರಿವು- 7,884  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್​
ಇಂದಿನ ಮಟ್ಟ- 870.48 ಮೀಟರ್​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ-7.20 ಟಿಎಂಸಿ
ಇಂದಿನ ಒಳಹರಿವು- 9,081  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 12,111 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-890.63 ಮೀಟರ್​
ಇಂದಿನ ಮಟ್ಟ- 886.06 ಮೀಟರ್​
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 23.97  ಟಿಎಂಸಿ
ಇಂದಿನ ಒಳಹರಿವು- 36,897 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,400 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 31.82 ಟಿಎಂಸಿ
ಇಂದಿನ ಒಳಹರಿವು- 37,000 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 3,938 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ-696.16 ಮೀಟರ್​
ಇಂದಿನ ಮಟ್ಟ- 694.78 ಮೀಟರ್​
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ-16. 40 ಟಿಎಂಸಿ
ಇಂದಿನ ಒಳಹರಿವು- 37,,462 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 43,933 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ-657.76 ಮೀಟರ್​
ಇಂದಿನ ಮಟ್ಟ- 649.82  ಮೀಟರ್​
ಗರಿಷ್ಠ ಸಾಮರ್ಥ್ಯ- 71.54ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 35,875 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2100 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಮೀಟರ್​
ಇಂದಿನ ಮಟ್ಟ- 655.89  ಮೀಟರ್​
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 33.75 ಟಿಎಂಸಿ
ಇಂದಿನ ಒಳಹರಿವು- 43515 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 124 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಮೀಟರ್​
ಇಂದಿನ ಮಟ್ಟ- 630.09 ಮೀಟರ್​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 22.51 ಟಿಎಂಸಿ
ಇಂದಿನ ಒಳಹರಿವು- 48,821 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63ಮೀಟರ್​
ಇಂದಿನ ಮಟ್ಟ- 517.92 ಮೀಟರ್​
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 94.37 ಟಿಎಂಸಿ
ಇಂದಿನ ಒಳಹರಿವು- 57,505 ಕ್ಯೂಸೆಕ್ಸ್​
ಇಂದಿನ ಹೊರ ಹರಿವು-16,505 ಕ್ಯೂಸೆಕ್ಸ್​
Published by: Rajesh Duggumane
First published: August 7, 2020, 9:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading