Karnataka Dams Water Level: ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Dams Water Level: ಬೆಂಗಳೂರಿನಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಮಳೆ

ಮಳೆ

  • Share this:
ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಜೂ. 29ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಹಾವೇರಿ, ಬೀದರ್​ನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,758 ಅಡಿ
ಕಳೆದ ವರ್ಷದ ಮಟ್ಟ- 1743 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 25.84 ಟಿಎಂಸಿ
ಇಂದಿನ ಒಳಹರಿವು- 2281 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7507 ಕ್ಯೂಸೆಕ್ಸ್​

ವರಾಹಿ ಡ್ಯಾಂ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,877 ಅಡಿ
ಕಳೆದ ವರ್ಷದ ಮಟ್ಟ- 1868 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.68 ಟಿಎಂಸಿ
ಇಂದಿನ ಒಳಹರಿವು- 879 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1771 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,837 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.48 ಟಿಎಂಸಿ
ಇಂದಿನ ಒಳಹರಿವು- 235 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,864 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.75 ಟಿಎಂಸಿ
ಇಂದಿನ ಒಳಹರಿವು- 1038 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 96.52 ಅಡಿ
ಕಳೆದ ವರ್ಷದ ಮಟ್ಟ- 79.74 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 15.80 ಟಿಎಂಸಿ
ಇಂದಿನ ಒಳಹರಿವು- 1975 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 438 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 4.16 ಟಿಎಂಸಿ
ಇಂದಿನ ಒಳಹರಿವು- 773 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,110 ಅಡಿ
ಕಳೆದ ವರ್ಷದ ಮಟ್ಟ- 2093 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​17.52 ಟಿಎಂಸಿ
ಇಂದಿನ ಒಳಹರಿವು- 1124 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 163 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,589 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 9.23 ಟಿಎಂಸಿ
ಇಂದಿನ ಒಳಹರಿವು- 5558 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 286 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,105 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 9.12 ಟಿಎಂಸಿ
ಇಂದಿನ ಒಳಹರಿವು- 1464 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4170 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 9.39 ಟಿಎಂಸಿ
ಇಂದಿನ ಒಳಹರಿವು- 250 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1964 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,690 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 60.68 ಟಿಎಂಸಿ
ಇಂದಿನ ಒಳಹರಿವು- 28,965 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 130 ಕ್ಯೂಸೆಕ್ಸ್​
First published: