Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Major Reservoir Water Level - December 7 ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ ಸದ್ಯಕ್ಕೆ(rainfall) ಕೊಂಚ ಬಿಡುವು ಕೊಟ್ಟಿದೆ. ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ(Banglore) ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು(Dams) ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam

ಗರಿಷ್ಠ ಮಟ್ಟ - 124.80 ಅಡಿ

ಒಟ್ಟು ಸಾಮರ್ಥ್ಯ - 49.45 ಟಿಎಂಸಿ

ಇಂದಿನ ನೀರಿನ ಮಟ್ಟ - 49.45 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 43.27 ಟಿಎಂಸಿ

ಇಂದಿನ ಒಳಹರಿವು - 5,645 ಕ್ಯೂಸೆಕ್ಸ್​

ಇಂದಿನ ಹೊರಹರಿವು - 5,436 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam

ಗರಿಷ್ಠ ನೀರಿನ ಮಟ್ಟ - 1,633 ಅಡಿ

ಒಟ್ಟು ಸಾಮರ್ಥ್ಯ- 100.86 ಟಿಎಂಸಿ

ಇಂದಿನ ನೀರಿನ ಮಟ್ಟ - 100.86 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 81.95 ಟಿಎಂಸಿ

ಇಂದಿನ ಒಳಹರಿವು - 9,590 ಕ್ಯೂಸೆಕ್ಸ್​

ಇಂದಿನ ಹೊರಹರಿವು - 9,590 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ - 2,284 ಅಡಿ

ಒಟ್ಟು ಸಾಮರ್ಥ್ಯ - 19.52 ಟಿಎಂಸಿ

ಇಂದಿನ ನೀರಿನ ಮಟ್ಟ - 19.32 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 12.66 ಟಿಎಂಸಿ

ಇಂದಿನ ಒಳಹರಿವು - 1,481 ಕ್ಯೂಸೆಕ್ಸ್​

ಇಂದಿನ ಹೊರಹರಿವು - 1,400 ಕ್ಯೂಸೆಕ್ಸ್​

ಇದನ್ನೂ ಓದಿ: ಈ ಸ್ಥಳಗಳಿಗೆ ತೆರಳಲು 2 ಡೋಸ್ ಕಡ್ಡಾಯ: BBMPಯಿಂದ ಅಧಿಕೃತ ಸುತ್ತೋಲೆ

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ - 1,704 ಅಡಿ

ಒಟ್ಟು ಸಾಮರ್ಥ್ಯ - 123.08 ಟಿಎಂಸಿ

ಇಂದಿನ ನೀರಿನ ಮಟ್ಟ- 114.73 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 113.27 ಟಿಎಂಸಿ

ಇಂದಿನ ಒಳಹರಿವು- 11,876 ಕ್ಯೂಸೆಕ್ಸ್​

ಇಂದಿನ ಹೊರಹರಿವು - 580 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಗರಿಷ್ಠ ಮಟ್ಟ - 657.73 ಮೀಟರ್

ಒಟ್ಟು ಸಾಮರ್ಥ್ಯ - 71.54 ಟಿಎಂಸಿ

ಇಂದಿನ ನೀರಿನ ಮಟ್ಟ- 71.51 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 64.23 ಟಿಎಂಸಿ

ಇಂದಿನ ಒಳಹರಿವು- 1,207 ಕ್ಯೂಸೆಕ್ಸ್​

ಇಂದಿನ ಹೊರಹರಿವು - 1,207 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ - 662.91 ಮೀಟರ್

ಒಟ್ಟು ಸಾಮರ್ಥ್ಯ - 51.00 ಟಿಎಂಸಿ

ಇಂದಿನ ನೀರಿನ ಮಟ್ಟ- 44.11 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 45.33 ಟಿಎಂಸಿ

ಇಂದಿನ ಒಳಹರಿವು - 497 ಕ್ಯೂಸೆಕ್ಸ್​​

ಇಂದಿನ ಹೊರಹರಿವು - 347 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.80 ಮೀಟರ್

ಒಟ್ಟು ಸಾಮರ್ಥ್ಯ - 37.73 ಟಿಎಂಸಿ

ಇಂದಿನ ನೀರಿನ ಮಟ್ಟ - 34.71 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 33.36 ಟಿಎಂಸಿ

ಇಂದಿನ ಒಳಹರಿವು - 2,120 ಕ್ಯೂಸೆಕ್ಸ್​

ಇಂದಿನ ಹೊರಹರಿವು - 569 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ - 2,922 ಅಡಿ​

ಒಟ್ಟು ಸಾಮರ್ಥ್ಯ - 37.10 ಟಿಎಂಸಿ

ಇಂದಿನ ನೀರಿನ ಮಟ್ಟ- 29.78 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 23.00 ಟಿಎಂಸಿ

ಇಂದಿನ ಒಳಹರಿವು - 2,501 ಕ್ಯೂಸೆಕ್ಸ್​​

ಇಂದಿನ ಹೊರಹರಿವು - 2,410 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ - 594.36 ಮೀಟರ್

​ಒಟ್ಟು ಸಾಮರ್ಥ್ಯ - 31.10 ಟಿಎಂಸಿ

ಇಂದಿನ ನೀರಿನ ಮಟ್ಟ- 17.62 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 19.06 ಟಿಎಂಸಿ

ಇಂದಿನ ಒಳಹರಿವು - 488 ಕ್ಯೂಸೆಕ್ಸ್​

ಇಂದಿನ ಹೊರಹರಿವು - 817 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ - 871.38 ಮೀಟರ್

ಒಟ್ಟು ಸಾಮರ್ಥ್ಯ - 8.50 ಟಿಎಂಸಿ

ಇಂದಿನ ನೀರಿನ ಮಟ್ಟ- 7.46 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 3.54 ಟಿಎಂಸಿ

ಇಂದಿನ ಒಳಹರಿವು - 96 ಕ್ಯೂಸೆಕ್ಸ್​

ಇಂದಿನ ಹೊರಹರಿವು - 1,050 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.44 ಮೀಟರ್

ಒಟ್ಟು ಸಾಮರ್ಥ್ಯ - 151.75 ಟಿಎಂಸಿ

ಇಂದಿನ ನೀರಿನ ಮಟ್ಟ- 128.60 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 128.0 ಟಿಎಂಸಿ

ಇಂದಿನ ಒಳಹರಿವು - 2,387 ಕ್ಯೂಸೆಕ್ಸ್​

ಇಂದಿನ ಹೊರಹರಿವು - 6,893 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam

ಗರಿಷ್ಠ ಮಟ್ಟ- 564.00 ಮೀಟರ್

ಒಟ್ಟು ಸಾಮರ್ಥ್ಯ - 145.33 ಟಿಎಂಸಿ

ಇಂದಿನ ನೀರಿನ ಮಟ್ಟ- 107.50 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 118.6 ಟಿಎಂಸಿ

ಇಂದಿನ ಒಳಹರಿವು - 633 ಕ್ಯೂಸೆಕ್ಸ್​

ಇಂದಿನ ಹೊರಹರಿವು - 4,491 ಕ್ಯೂಸೆಕ್ಸ್​

ಇದನ್ನೂ ಓದಿ: ರಾಜ್ಯದಲ್ಲಿ ಚಳಿ ಹೆಚ್ಚಳ; ನಿಮ್ಮ ಜಿಲ್ಲೆಯ ಹವಾಮಾನ ವರದಿ ಇಲ್ಲಿದೆ

ನಾರಾಯಣಪುರ ಜಲಾಶಯ-Narayanapura Dam

ಗರಿಷ್ಠ ಮಟ್ಟ - 492.25 ಮೀಟರ್

ಒಟ್ಟು ಸಾಮರ್ಥ್ಯ - 33.31 ಟಿಎಂಸಿ

ಇಂದಿನ ನೀರಿನ ಮಟ್ಟ- 33.26 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 30.78 ಟಿಎಂಸಿ

ಇಂದಿನ ಒಳಹರಿವು - 1,462 ಕ್ಯೂಸೆಕ್ಸ್​

ಇಂದಿನ ಹೊರಹರಿವು - 2,012 ಕ್ಯೂಸೆಕ್ಸ್
First published: