• Home
  • »
  • News
  • »
  • state
  • »
  • Karnataka Dams Water Level: ರಾಜ್ಯದಲ್ಲಿ ಮುಂದುವರಿದ ಮಳೆ; ಜಲಾಶಯಗಳ ಇಂದಿನ ನೀರಿನಮಟ್ಟ ಹೀಗಿದೆ

Karnataka Dams Water Level: ರಾಜ್ಯದಲ್ಲಿ ಮುಂದುವರಿದ ಮಳೆ; ಜಲಾಶಯಗಳ ಇಂದಿನ ನೀರಿನಮಟ್ಟ ಹೀಗಿದೆ

ಹಿಡಕಲ್ ಜಲಾಶಯ

ಹಿಡಕಲ್ ಜಲಾಶಯ

ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇಂದಿನ ಜಲಾಶಯಗಳ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ.

  • Share this:

    ಬೆಂಗಳೂರು (ಆಗಸ್ಟ್​ 16): ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿದೆ. ಹೀಗಾಗಿ, ಹಳ್ಳ-ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಜಲಾಶಯಗಳ ಒಳ ಹರಿವು ಕೂಡ ಹೆಚ್ಚುತ್ತಿದೆ.  ಇದು ರೈತರಲ್ಲಿ ಸಂತಸ ಮೂಡಿಸಿದೆ.


    ಇನ್ನು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಡ್ಯಾಂನಲ್ಲೂ ಒಳ ಹರಿವು ಹೆಚ್ಚಾಗಿದೆ. ಘಟಪ್ರಭಾ, ಮಲಪ್ರಭಾಮ ಹೇಮಾವತಿ ಭಾಗದಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.  ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇಂದಿನ ಜಲಾಶಯಗಳ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ.


    ಲಿಂಗನಮಕ್ಕಿ ಜಲಾಶಯ
    ಗರಿಷ್ಠ ಮಟ್ಟ- 554.4 ಮೀಟರ್​
    ಇಂದಿನ ಮಟ್ಟ- 547 ಮೀಟರ್​
    ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
    ಇಂದಿನ ನೀರು ಸಂಗ್ರಹ- 85.78 ಟಿಎಂಸಿ
    ಇಂದಿನ ಒಳಹರಿವು- 70,228 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​


    ವರಾಹಿ ಜಲಾಶಯ
    ಗರಿಷ್ಠ ಮಟ್ಟ- 594.36 ಮೀಟರ್​
    ಇಂದಿನ ಮಟ್ಟ- 582 ಮೀಟರ್
    ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
    ಇಂದಿನ ನೀರು ಸಂಗ್ರಹ- 12.98 ಟಿಎಂಸಿ
    ಇಂದಿನ ಒಳಹರಿವು- 2440 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​


    ಹಾರಂಗಿ ಜಲಾಶಯ
    ಗರಿಷ್ಠ ಮಟ್ಟ- 2859 ಅಡಿ​
    ಇಂದಿನ ಮಟ್ಟ- 2856.41 ಅಡಿ​
    ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
    ಇಂದಿನ ನೀರು ಸಂಗ್ರಹ- 7.62 ಟಿಎಂಸಿ
    ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​


    ಹೇಮಾವತಿ ಜಲಾಶಯ
    ಗರಿಷ್ಠ ಮಟ್ಟ-2,922 ಅಡಿ​
    ಇಂದಿನ ಮಟ್ಟ- 2920.671 ಅಡಿ​
    ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
    ಇಂದಿನ ನೀರು ಸಂಗ್ರಹ- 35.81 ಟಿಎಂಸಿ
    ಇಂದಿನ ಒಳಹರಿವು- 8421 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 5450 ಕ್ಯೂಸೆಕ್ಸ್​


    ಕೆಆರ್​ಎಸ್​ ಜಲಾಶಯ​
    ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
    ಇಂದಿನ ನೀರು ಸಂಗ್ರಹ- 43.38 ಟಿಎಂಸಿ
    ಇಂದಿನ ಒಳಹರಿವು- 13,518 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 2,351 ಕ್ಯೂಸೆಕ್ಸ್​


    ಕಬಿನಿ ಜಲಾಶಯ
    ಗರಿಷ್ಠ ಮಟ್ಟ- 2284 ಅಡಿ
    ಇಂದಿನ ಮಟ್ಟ- 2282.58 ಅಡಿ
    ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
    ಇಂದಿನ ನೀರು ಸಂಗ್ರಹ- 18.60 ಟಿಎಂಸಿ
    ಇಂದಿನ ಒಳಹರಿವು- 12,546 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 15,625 ಕ್ಯೂಸೆಕ್ಸ್​


    ತುಂಗಾ ಜಲಾಶಯ
    ಗರಿಷ್ಠ ಮಟ್ಟ- 588.24 ಮೀಟರ್
    ಇಂದಿನ ಮಟ್ಟ- 588.24 ಮೀಟರ್​
    ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
    ಇಂದಿನ ನೀರು ಸಂಗ್ರಹ- 2.411 ಟಿಎಂಸಿ
    ಇಂದಿನ ಒಳಹರಿವು- 17,886 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 17,886 ಕ್ಯೂಸೆಕ್ಸ್​


    ಘಟಪ್ರಭಾ ಜಲಾಶಯ
    ಗರಿಷ್ಠ ಮಟ್ಟ- 662.94 ಮೀಟರ್​
    ಇಂದಿನ ಮಟ್ಟ- 662 ಮೀಟರ್​
    ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
    ಇಂದಿನ ನೀರು ಸಂಗ್ರಹ- 49.51 ಟಿಎಂಸಿ
    ಇಂದಿನ ಒಳಹರಿವು- 17,092 ​ಕ್ಯೂಸೆಕ್ಸ್
    ಇಂದಿನ ಹೊರ ಹರಿವು- 8,895 ಕ್ಯೂಸೆಕ್ಸ್​


    ಮಲಪ್ರಭಾ ಜಲಾಶಯ
    ಗರಿಷ್ಠ ಮಟ್ಟ- 633.83 ಅಡಿ​
    ಇಂದಿನ ಮಟ್ಟ- 632 ಅಡಿ​
    ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
    ಇಂದಿನ ನೀರು ಸಂಗ್ರಹ- 30.45 ಟಿಎಂಸಿ
    ಇಂದಿನ ಒಳಹರಿವು- 8,208 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 1,164 ಕ್ಯೂಸೆಕ್ಸ್​


    ಆಲಮಟ್ಟಿ ಜಲಾಶಯ
    ಗರಿಷ್ಠ ಮಟ್ಟ-519.60 ಮೀಟರ್
    ಇಂದಿನ ಮಟ್ಟ- 519.19 ಮೀಟರ್
    ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
    ಇಂದಿನ ನೀರು ಸಂಗ್ರಹ- 116.034 ಟಿಎಂಸಿ
    ಇಂದಿನ ಒಳಹರಿವು- 1,19,674 ಕ್ಯೂಸೆಕ್ಸ್​
    ಇಂದಿನ ಹೊರ ಹರಿವು- 83922 ಕ್ಯೂಸೆಕ್ಸ್

    Published by:Rajesh Duggumane
    First published: