Karnataka Dams Water Level: ಕರಾವಳಿಯಲ್ಲಿ ಇನ್ನೂ 4 ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Rains: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನು 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನು 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,755 ಅಡಿ
ಕಳೆದ ವರ್ಷದ ಮಟ್ಟ- 1744 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 22.79 ಟಿಎಂಸಿ
ಇಂದಿನ ಒಳಹರಿವು- 2007 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7284 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,875 ಅಡಿ
ಕಳೆದ ವರ್ಷದ ಮಟ್ಟ- 1870 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.30 ಟಿಎಂಸಿ
ಇಂದಿನ ಒಳಹರಿವು- 843 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 982 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,838 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.61 ಟಿಎಂಸಿ
ಇಂದಿನ ಒಳಹರಿವು- 1042 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,865 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.85 ಟಿಎಂಸಿ
ಇಂದಿನ ಒಳಹರಿವು- 661 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 97 ಅಡಿ
ಕಳೆದ ವರ್ಷದ ಮಟ್ಟ- 79.98 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 16.15 ಟಿಎಂಸಿ
ಇಂದಿನ ಒಳಹರಿವು- 1812 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 441 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 3.97 ಟಿಎಂಸಿ
ಇಂದಿನ ಒಳಹರಿವು- 1225 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,112 ಅಡಿ
ಕಳೆದ ವರ್ಷದ ಮಟ್ಟ- 2093 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​17.79 ಟಿಎಂಸಿ
ಇಂದಿನ ಒಳಹರಿವು- 1784 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,590 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 10.30 ಟಿಎಂಸಿ
ಇಂದಿನ ಒಳಹರಿವು- 2809 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 281 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,103 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 8.74 ಟಿಎಂಸಿ
ಇಂದಿನ ಒಳಹರಿವು- 1816 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 108 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 8.98 ಟಿಎಂಸಿ
ಇಂದಿನ ಒಳಹರಿವು- 200 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 964 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,666 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 63.36 ಟಿಎಂಸಿ
ಇಂದಿನ ಒಳಹರಿವು- 10,088 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1130 ಕ್ಯೂಸೆಕ್ಸ್​
First published: