Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ​; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಕರ್ನಾಟಕದ 15 ಜಿಲ್ಲೆಗಳಲ್ಲಿ ಇನ್ನೂ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

Sushma Chakre | news18-kannada
Updated:June 30, 2020, 11:21 AM IST
Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ​; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಗಾಜನೂರು ಡ್ಯಾಂ
  • Share this:
ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಕರ್ನಾಟಕದ 15 ಜಿಲ್ಲೆಗಳಲ್ಲಿ ಇನ್ನೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ

ಇಂದಿನ ಮಟ್ಟ- 1,755 ಅಡಿ
ಕಳೆದ ವರ್ಷದ ಮಟ್ಟ- 1744 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 23.24 ಟಿಎಂಸಿಇಂದಿನ ಒಳಹರಿವು- 974 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 6,858 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,875 ಅಡಿ
ಕಳೆದ ವರ್ಷದ ಮಟ್ಟ- 1869 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.31 ಟಿಎಂಸಿ
ಇಂದಿನ ಒಳಹರಿವು- 706 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1972 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,837 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.53 ಟಿಎಂಸಿ
ಇಂದಿನ ಒಳಹರಿವು- 464 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,864 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.82 ಟಿಎಂಸಿ
ಇಂದಿನ ಒಳಹರಿವು- 613 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 96.85 ಅಡಿ
ಕಳೆದ ವರ್ಷದ ಮಟ್ಟ- 79.88 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 16.04 ಟಿಎಂಸಿ
ಇಂದಿನ ಒಳಹರಿವು- 1975 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 438 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 4 ಟಿಎಂಸಿ
ಇಂದಿನ ಒಳಹರಿವು- 681 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,110 ಅಡಿ
ಕಳೆದ ವರ್ಷದ ಮಟ್ಟ- 2093 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​17.65 ಟಿಎಂಸಿ
ಇಂದಿನ ಒಳಹರಿವು- 811 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 163 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,590 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 10.09 ಟಿಎಂಸಿ
ಇಂದಿನ ಒಳಹರಿವು- 4172 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 284 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,102 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 8.59 ಟಿಎಂಸಿ
ಇಂದಿನ ಒಳಹರಿವು- 1196 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4181 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 9.07 ಟಿಎಂಸಿ
ಇಂದಿನ ಒಳಹರಿವು- 250 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 964 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,690 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 62.59 ಟಿಎಂಸಿ
ಇಂದಿನ ಒಳಹರಿವು- 12,333 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1130 ಕ್ಯೂಸೆಕ್ಸ್​
First published:June 30, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading