Karnataka Dams Water Level: ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ...

Karnataka Dams Water Level: ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. 

Sushma Chakre | news18-kannada
Updated:July 1, 2020, 8:54 AM IST
Karnataka Dams Water Level: ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ...
ಸಾಂದರ್ಭಿಕ ಚಿತ್ರ
  • Share this:
ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ

ಇಂದಿನ ಮಟ್ಟ- 1,755 ಅಡಿ
ಕಳೆದ ವರ್ಷದ ಮಟ್ಟ- 1744 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 23.24 ಟಿಎಂಸಿಇಂದಿನ ಒಳಹರಿವು- 974 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 6,858 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,875 ಅಡಿ
ಕಳೆದ ವರ್ಷದ ಮಟ್ಟ- 1869 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.31 ಟಿಎಂಸಿ
ಇಂದಿನ ಒಳಹರಿವು- 706 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1972 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,837 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.53 ಟಿಎಂಸಿ
ಇಂದಿನ ಒಳಹರಿವು- 464 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,864 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.82 ಟಿಎಂಸಿ
ಇಂದಿನ ಒಳಹರಿವು- 613 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 96.85 ಅಡಿ
ಕಳೆದ ವರ್ಷದ ಮಟ್ಟ- 79.88 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 16.04 ಟಿಎಂಸಿ
ಇಂದಿನ ಒಳಹರಿವು- 1975 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 438 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 4 ಟಿಎಂಸಿ
ಇಂದಿನ ಒಳಹರಿವು- 681 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,110 ಅಡಿ
ಕಳೆದ ವರ್ಷದ ಮಟ್ಟ- 2093 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​17.65 ಟಿಎಂಸಿ
ಇಂದಿನ ಒಳಹರಿವು- 811 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 163 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,590 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 10.09 ಟಿಎಂಸಿ
ಇಂದಿನ ಒಳಹರಿವು- 4172 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 284 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,102 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 8.59 ಟಿಎಂಸಿ
ಇಂದಿನ ಒಳಹರಿವು- 1196 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4181 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 9.07 ಟಿಎಂಸಿ
ಇಂದಿನ ಒಳಹರಿವು- 250 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 964 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,690 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 62.59 ಟಿಎಂಸಿ
ಇಂದಿನ ಒಳಹರಿವು- 12,333 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1130 ಕ್ಯೂಸೆಕ್ಸ್​
First published: July 1, 2020, 8:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading