HOME » NEWS » State » KARNATAKA DAMS WATER LEVEL HERE IS THE DETAILS OF DAM WATER LEVEL RMD

Karnataka Dams Water Level: ಉತ್ತಮ ಮಳೆ; ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಹೀಗಾಗಿ ಅಣೆಕಟ್ಟುಗಳು ಭರ್ತಿ ಆಗುತ್ತಿವೆ. 

news18-kannada
Updated:September 1, 2020, 10:22 AM IST
Karnataka Dams Water Level: ಉತ್ತಮ ಮಳೆ; ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಹಿಡಕಲ್ ಜಲಾಶಯ
  • Share this:
ಬೆಂಗಳೂರು (ಆಗಸ್ಟ್​ 31): ಈ ಬಾರಿಯ ಮಾನ್ಸೂನ್​ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್​ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಹೀಗಾಗಿ ಅಣೆಕಟ್ಟುಗಳು ಭರ್ತಿ ಆಗುತ್ತಿವೆ. 



ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 550.52 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 112.25 ಟಿಎಂಸಿಇಂದಿನ ಒಳಹರಿವು- 6511 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 585.78 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 16.80 ಟಿಎಂಸಿ
ಇಂದಿನ ಒಳಹರಿವು- 1,018 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 392 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 871.65 ಮೀಟರ್​​
ಇಂದಿನ ಮಟ್ಟ- 871.12 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.91 ಟಿಎಂಸಿ
ಇಂದಿನ ಒಳಹರಿವು- 1025 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,660 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-890.85 ಮೀಟರ್​​
ಇಂದಿನ ಮಟ್ಟ- 890.41 ಮೀಟರ್​​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.68 ಟಿಎಂಸಿ
ಇಂದಿನ ಒಳಹರಿವು- 2,492ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5230 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 47.50 ಟಿಎಂಸಿ
ಇಂದಿನ ಒಳಹರಿವು- 971 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2625ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 696.34
ಇಂದಿನ ಮಟ್ಟ- 696.00  ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.79 ಟಿಎಂಸಿ
ಇಂದಿನ ಒಳಹರಿವು- 971 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,625 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಇಂದಿನ ಒಳಹರಿವು- 10,222 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 9,747  ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 663.11 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 51 ಟಿಎಂಸಿ
ಇಂದಿನ ಒಳಹರಿವು- 5,791​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 5,791​ಕ್ಯೂಸೆಕ್ಸ್

 ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.45 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 35.25 ಟಿಎಂಸಿ
ಇಂದಿನ ಒಳಹರಿವು- 4,715ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 3,364 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 519.60 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 123.081 ಟಿಎಂಸಿ
ಇಂದಿನ ಒಳಹರಿವು- 26922 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 26922 ಕ್ಯೂಸೆಕ್ಸ್
Published by: Rajesh Duggumane
First published: September 1, 2020, 10:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories