Karnataka Dams Water Level: ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Rains: ಕರಾವಳಿ ಭಾಗದಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಜೂ. 29ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಹಾವೇರಿ, ಬೀದರ್​ನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಆಲಮಟ್ಟಿ ಜಲಾಶಯ

ಆಲಮಟ್ಟಿ ಜಲಾಶಯ

  • Share this:
ರಾಜ್ಯಾದ್ಯಂತ 2-3 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಜೂ. 29ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಹಾವೇರಿ, ಬೀದರ್​ನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,758 ಅಡಿ
ಕಳೆದ ವರ್ಷದ ಮಟ್ಟ- 1743 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 25.84 ಟಿಎಂಸಿ
ಇಂದಿನ ಒಳಹರಿವು- 2281 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7507 ಕ್ಯೂಸೆಕ್ಸ್​

ವರಾಹಿ ಡ್ಯಾಂ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,877 ಅಡಿ
ಕಳೆದ ವರ್ಷದ ಮಟ್ಟ- 1868 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.68 ಟಿಎಂಸಿ
ಇಂದಿನ ಒಳಹರಿವು- 879 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1771 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,837 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.46 ಟಿಎಂಸಿ
ಇಂದಿನ ಒಳಹರಿವು- 271 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,864 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.69 ಟಿಎಂಸಿ
ಇಂದಿನ ಒಳಹರಿವು- 1415 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 96.35 ಅಡಿ
ಕಳೆದ ವರ್ಷದ ಮಟ್ಟ- 79.74 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 15.68 ಟಿಎಂಸಿ
ಇಂದಿನ ಒಳಹರಿವು- 2636 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 438 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 4.23 ಟಿಎಂಸಿ
ಇಂದಿನ ಒಳಹರಿವು- 934 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,110 ಅಡಿ
ಕಳೆದ ವರ್ಷದ ಮಟ್ಟ- 2094 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​17.43 ಟಿಎಂಸಿ
ಇಂದಿನ ಒಳಹರಿವು- 2420 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 163 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,588 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 8.79 ಟಿಎಂಸಿ
ಇಂದಿನ ಒಳಹರಿವು- 4762 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 287 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,105 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 9.35 ಟಿಎಂಸಿ
ಇಂದಿನ ಒಳಹರಿವು- 2000 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 22 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2055 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 9.80 ಟಿಎಂಸಿ
ಇಂದಿನ ಒಳಹರಿವು- 350 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1964 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,689 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 58.28 ಟಿಎಂಸಿ
ಇಂದಿನ ಒಳಹರಿವು- 16,396 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1130 ಕ್ಯೂಸೆಕ್ಸ್​
First published: