Karnataka Dams Water Level: ರಾಜ್ಯದಲ್ಲಿ ಮುಂದುವರಿದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Reservoir Water Level: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆ. 13ರವರೆಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Sushma Chakre | news18-kannada
Updated:August 11, 2020, 9:40 AM IST
Karnataka Dams Water Level: ರಾಜ್ಯದಲ್ಲಿ ಮುಂದುವರಿದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...
ಕರ್ನಾಟಕದ ಡ್ಯಾಂ
  • Share this:
ಕರ್ನಾಟಕದಲ್ಲಿ 2-3 ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ, ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆ. 13ರವರೆಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ. ಆಗಸ್ಟ್ 31 ರವರೆಗೆ ಕೊಡಗಿನಲ್ಲಿ ಲಘು ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 546 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 76.87 ಟಿಎಂಸಿ
ಇಂದಿನ ಒಳಹರಿವು- 38,616 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 00 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 581 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 11.56 ಟಿಎಂಸಿ
ಇಂದಿನ ಒಳಹರಿವು- 4,884  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ​
ಇಂದಿನ ಮಟ್ಟ- 2919.40 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 34.61 ಟಿಎಂಸಿ
ಇಂದಿನ ಒಳಹರಿವು- 9,442 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 9,442 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 42.38 ಟಿಎಂಸಿ
ಇಂದಿನ ಒಳಹರಿವು- 77,950 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 73,217 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 696.16 ಮೀಟರ್
ಇಂದಿನ ಮಟ್ಟ- 695 ಮೀಟರ್
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 17.67 ಟಿಎಂಸಿ
ಇಂದಿನ ಒಳಹರಿವು- 41,676 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 18,292 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ-497.74 ಮೀಟರ್
ಇಂದಿನ ಮಟ್ಟ- 495 ಮೀಟರ್​
ಗರಿಷ್ಠ ಸಾಮರ್ಥ್ಯ- 100 ಟಿಎಂಸಿ
ಇಂದಿನ ನೀರು ಸಂಗ್ರಹ- 72.44 ಟಿಎಂಸಿ
ಇಂದಿನ ಒಳಹರಿವು- 1,16,002 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಮೀಟರ್​
ಇಂದಿನ ಮಟ್ಟ- 661 ಮೀಟರ್​
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 41.98 ಟಿಎಂಸಿ
ಇಂದಿನ ಒಳಹರಿವು- 25,939 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಅಡಿ​
ಇಂದಿನ ಮಟ್ಟ- 631.01 ಅಡಿ​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 28.55 ಟಿಎಂಸಿ
ಇಂದಿನ ಒಳಹರಿವು- 7,800 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63 ಅಡಿ​
ಇಂದಿನ ಮಟ್ಟ- 518.21 ಅಡಿ
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 100.786 ಟಿಎಂಸಿ
ಇಂದಿನ ಒಳಹರಿವು- 1,70,694 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 79,734 ಕ್ಯೂಸೆಕ್ಸ್
Published by: Sushma Chakre
First published: August 11, 2020, 9:39 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading