HOME » NEWS » State » KARNATAKA DAMS WATER LEVEL TODAY HEAVY RAIN WILL HIT COASTAL DISTRICTS OF KARNATAKA SCT

Karnataka Dam Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ರಾಜಧಾನಿ ಬೆಂಗಳೂರಿನಲ್ಲೂ ಈ ವಾರ ಮಳೆ ಮುಂದುವರೆಯಲಿದ್ದು, ಆಗಸ್ಟ್ 23 ಹಾಗೂ 24ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

news18-kannada
Updated:August 20, 2020, 9:53 AM IST
Karnataka Dam Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಆಲಮಟ್ಟಿ ಅಣೆಕಟ್ಟು
  • Share this:
ರಾಜ್ಯದ ಬಹುತೇಕ ಕಡೆ ಈಗಾಗಲೇ ಉತ್ತಮ ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ‌. ಕರಾವಳಿ ಜಿಲ್ಲೆಯಲ್ಲಿ ಆಗಸ್ಟ್ 23ರವರೆಗೆ ಹಗುರ, ಸಾಧಾರಣ ಹಾಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ‌. ರಾಜಧಾನಿ ಬೆಂಗಳೂರಿನಲ್ಲೂ ಈ ವಾರ ಮಳೆ ಮುಂದುವರೆಯಲಿದ್ದು, ಆಗಸ್ಟ್ 23 ಹಾಗೂ 24ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 549.31 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 100.46 ಟಿಎಂಸಿ
ಇಂದಿನ ಒಳಹರಿವು- 29,142 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 349 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 584.52 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 15.12 ಟಿಎಂಸಿ
ಇಂದಿನ ಒಳಹರಿವು- 4,799 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2858.08 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.18 ಟಿಎಂಸಿ
ಇಂದಿನ ಒಳಹರಿವು- 1995 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.37 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.49 ಟಿಎಂಸಿ
ಇಂದಿನ ಒಳಹರಿವು- 7322 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 6700 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 37.84 ಟಿಎಂಸಿ
ಇಂದಿನ ಒಳಹರಿವು- 31,005 ಕ್ಯೂಸೆಕ್ಸ್​
ಇಂದಿನ ಹೊರಹರಿವು- 42,101 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 25,749 ಕ್ಯೂಸೆಕ್ಸ್​
ಇಂದಿನ ಹೊರಹರಿವು- 25,749 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 180.9 ಅಡಿ
ಒಳಹರಿವು - 8475 ಕ್ಯೂಸೆಕ್ಸ್​
ಹೊರಹರಿವು - 2722 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 65. 076 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.51 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.53 ಟಿಎಂಸಿ
ಇಂದಿನ ಒಳಹರಿವು- 34,308 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 40,245 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.20 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.18 ಟಿಎಂಸಿ
ಇಂದಿನ ಒಳಹರಿವು- 17,719ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 19,247 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 517.99 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 97.554 ಟಿಎಂಸಿ
ಇಂದಿನ ಒಳಹರಿವು- 2,41,714 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,51,922 ಕ್ಯೂಸೆಕ್ಸ್
Published by: Sushma Chakre
First published: August 20, 2020, 9:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories