• Home
  • »
  • News
  • »
  • state
  • »
  • Karnataka Dams Water Level: ತಗ್ಗಿದ ಜಲಾಶಯಗಳ ಒಳಹರಿವು, ಡ್ಯಾಂ ನೀರಿನ ಮಟ್ಟ ಇಂತಿದೆ

Karnataka Dams Water Level: ತಗ್ಗಿದ ಜಲಾಶಯಗಳ ಒಳಹರಿವು, ಡ್ಯಾಂ ನೀರಿನ ಮಟ್ಟ ಇಂತಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Reservoir Water Level Today: ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.

  • News18 Kannada
  • Last Updated :
  • Karnataka, India
  • Share this:

ರಾಜ್ಯದಲ್ಲಿ ಹಲವು ದಿನಗಳಿಂದ ಮತ್ತೆ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಮಳೆ ಕಡಿಮೆಯಾದ ಕಾರಣ ತಗ್ಗಿದ್ದ ಜಲಾಶಯಗಳ ಒಳಹರಿವು, ಇಂದು ಹೆಚ್ಚಾಗುವ ನಿರೀಕ್ಷೆ ಸಹ ಇದೆ. ಈ ಬಾರಿ ಸುರಿದಿದ್ದ ಭಾರೀ ಮಳೆಯಿಂದ  ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚಾಗಿತ್ತು. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿ, ನದಿಗಳಿಗೆ ನೀರು ಬಿಡಲಾಗಿತ್ತು.  ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿ, ಚಳಿ ಕೂಡ ಆರಂಭವಾಗಿದೆ. ಇನ್ನು ಹಲವೆಡೆ ಮೋಡ ಕವಿದ (Karnataka Weather Update) ವಾತಾವರಣವಿದ್ದು, ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ. ಈ ವರ್ಷ ವರುಣನ ಕೃಪೆ ರಾಜ್ಯದ ಮೇಲೆ ಉತ್ತಮವಾಗಿದ್ದು, ಈ ಹಿನ್ನೆಲೆಯಿಂದಾಗಿ ಜಲಾಶಯಗಳು (Karnataka Dams Water Level) ತುಂಬಿ ಹರಿದಿವೆ. 


ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಅನುಕೂಲವಾಗಲಿದೆ.


ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿ
ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (05-11-2022 ರಂತೆ)
ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
ಇಂದಿನ ಒಳಹರಿವು - 7,295 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,825 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 103.46 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 98.93 ಟಿಎಂಸಿ
ಇಂದಿನ ಒಳಹರಿವು - 4,678 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8,861 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 17.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.52 ಟಿಎಂಸಿ
ಇಂದಿನ ಒಳಹರಿವು - 3,12 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,050 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 109.91 ಟಿಎಂಸಿ
ಇಂದಿನ ಒಳಹರಿವು- 5,533 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,533 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.44 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 71.12 ಟಿಎಂಸಿ
ಇಂದಿನ ಒಳಹರಿವು-1, 612 ಕ್ಯೂಸೆಕ್ಸ್​
ಇಂದಿನ ಹೊರಹರಿವು -2,828ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 48.09 ಟಿಎಂಸಿ
ಇಂದಿನ ಒಳಹರಿವು - 189 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 189 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ -37.59 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 35.42 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 394 ಕ್ಯೂಸೆಕ್ಸ್​


ಇದನ್ನೂ ಓದಿ: ಕಾಂಗ್ರೆಸ್‌ನಿಂದ ರಾಜಕೀಯ ಅಖಾಡಕ್ಕೆ ಇಳಿತಾರಾ ಗಣಿಧಣಿ? ಹುಲಿ ಬೇಟೆಗೆ ನಿಂತ್ರೆ ಆಡದೇ ಬಿಡಲ್ಲ ಅಂದ್ರು ಜನಾರ್ದನ ರೆಡ್ಡಿ!


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 26.11 ಟಿಎಂಸಿ
ಇಂದಿನ ಒಳಹರಿವು - 2,262 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 3,050 ಕ್ಯೂಸೆಕ್ಸ್​


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31 ಟಿಎಂಸಿ
ಇಂದಿನ ನೀರಿನ ಮಟ್ಟ- 21.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.41 ಟಿಎಂಸಿ
ಇಂದಿನ ಒಳಹರಿವು - 36 ಕ್ಯೂಸೆಕ್ಸ್​
ಇಂದಿನ ಹೊರಹರಿವು - 474 ಕ್ಯೂಸೆಕ್ಸ್​


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.22 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.84 ಟಿಎಂಸಿ
ಇಂದಿನ ಒಳಹರಿವು - 489 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,950 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 128.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 136.1 ಟಿಎಂಸಿ
ಇಂದಿನ ಒಳಹರಿವು - 33 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,659 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 103.22 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 112.82 ಟಿಎಂಸಿ
ಇಂದಿನ ಒಳಹರಿವು -758 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,271 ಕ್ಯೂಸೆಕ್ಸ್​


ಇದನ್ನೂ ಓದಿ: ಇಂದೂ ಮಳೆ ಬರುತ್ತಾ? ಹೀಗಿರಲಿದೆ ಹವಾಮಾನ


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.48 ಟಿಎಂಸಿ
ಇಂದಿನ ಒಳಹರಿವು - 5,680 ಕ್ಯೂಸೆಕ್ಸ್​
ಇಂದಿನ ಹೊರಹರಿವು -10,493ಕ್ಯೂಸೆಕ್ಸ್

Published by:Sandhya M
First published: