HOME » NEWS » State » KARNATAKA RESERVOIR WATER LEVEL FLOOD LEVEL INCREASED IN NORTH KARNATAKA RAIN UPDATES SCT

ಉತ್ತರ ಕರ್ನಾಟಕದಲ್ಲಿ ನಿಲ್ಲದ ಪ್ರವಾಹ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಉತ್ತರ ಕರ್ನಾಟಕದಲ್ಲಿ ಪ್ರವಾಹದ ಮಟ್ಟ ಹೆಚ್ಚುತ್ತಲೇ ಇದೆ. ಆ. 21ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಕರ್ನಾಟಕದ 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

Sushma Chakre | news18-kannada
Updated:August 21, 2020, 9:35 AM IST
ಉತ್ತರ ಕರ್ನಾಟಕದಲ್ಲಿ ನಿಲ್ಲದ ಪ್ರವಾಹ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಗಾಜನೂರು ಡ್ಯಾಂ
  • Share this:
Karnataka Reservoir Water Level: ಉತ್ತರ ಕರ್ನಾಟಕದಲ್ಲಿ ಪ್ರವಾಹದ ಮಟ್ಟ ಹೆಚ್ಚುತ್ತಲೇ ಇದೆ. ಆ. 21ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಕರ್ನಾಟಕದ 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1803 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 102.07 ಟಿಎಂಸಿ
ಇಂದಿನ ಒಳಹರಿವು- 21,311 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 584.70 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 15.35 ಟಿಎಂಸಿ
ಇಂದಿನ ಒಳಹರಿವು- 2,699 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2858.38 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.29 ಟಿಎಂಸಿ
ಇಂದಿನ ಒಳಹರಿವು- 2837 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1437 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.58 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.69 ಟಿಎಂಸಿ
ಇಂದಿನ ಒಳಹರಿವು- 8213 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5800 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 48.09 ಟಿಎಂಸಿ
ಇಂದಿನ ಒಳಹರಿವು- 14,940 ಕ್ಯೂಸೆಕ್ಸ್​
ಇಂದಿನ ಹೊರಹರಿವು- 19,513 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 20,852 ಕ್ಯೂಸೆಕ್ಸ್​
ಇಂದಿನ ಹೊರಹರಿವು- 20,852 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 181.1 ಅಡಿ
ಒಳ ಹರಿವು - 7341 ಕ್ಯೂಸೆಕ್ಸ್​
ಹೊರ ಹರಿವು - 2712 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 65.476 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.37 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.17 ಟಿಎಂಸಿ
ಇಂದಿನ ಒಳಹರಿವು- 31,627 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 35,888 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.99 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.05 ಟಿಎಂಸಿ
ಇಂದಿನ ಒಳಹರಿವು- 5,644 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 8,972 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 518.12 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 99.464 ಟಿಎಂಸಿ
ಇಂದಿನ ಒಳಹರಿವು- 2,74,028 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,51,922 ಕ್ಯೂಸೆಕ್ಸ್
Published by: Sushma Chakre
First published: August 21, 2020, 9:28 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories