HOME » NEWS » State » KARNATAKA RESERVOIR WATER LEVEL HEAVY RAIN ACROSS KARNATAKA FOR TWO MORE DAYS SCT

Karnataka Reservoir Water Level: ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain Update: ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

news18-kannada
Updated:September 10, 2020, 9:48 AM IST
Karnataka Reservoir Water Level: ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಆಲಮಟ್ಟಿ ಡ್ಯಾಂ
  • Share this:
ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1807.85 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 116.89 ಟಿಎಂಸಿ
ಇಂದಿನ ಒಳಹರಿವು- 5461 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 586.32 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 17.56 ಟಿಎಂಸಿ
ಇಂದಿನ ಒಳಹರಿವು- 196 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 526 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2919.75 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 34.93 ಟಿಎಂಸಿ
ಇಂದಿನ ಒಳಹರಿವು- 2364 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5100 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಮಟ್ಟ- 38.05 ಮೀಟರ್
ಇಂದಿನ ಮಟ್ಟ- 37.89 ಮೀಟರ್
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 48.73 ಟಿಎಂಸಿ
ಇಂದಿನ ಒಳಹರಿವು- 6,758 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5,417 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.02 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.87 ಟಿಎಂಸಿ
ಇಂದಿನ ಒಳಹರಿವು- 2248 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು-6742 ಕ್ಯೂಸೆಕ್ಸ್​
ಇಂದಿನ ಹೊರಹರಿವು-6742 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 184.4 ಅಡಿ
ಒಳಹರಿವು - 1186 ಕ್ಯೂಸೆಕ್ಸ್​
ಹೊರಹರಿವು - 2468 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 69.450 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 663.11 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 51.00 ಟಿಎಂಸಿ
ಇಂದಿನ ಒಳಹರಿವು- 7,395 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 7,395 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.67 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 36.28 ಟಿಎಂಸಿ
ಇಂದಿನ ಒಳಹರಿವು- 7,414 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7,414 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.59 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 122.831 ಟಿಎಂಸಿ
ಇಂದಿನ ಒಳಹರಿವು- 58,563 ಕ್ಯೂಸೆಕ್ಸ್​
ಇಂದಿನ ಹೊರಹರಿವು- 62,000 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2857.93 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.14 ಟಿಎಂಸಿ
ಇಂದಿನ ಒಳಹರಿವು- 1033 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1275 ಕ್ಯೂಸೆಕ್ಸ್​
Published by: Sushma Chakre
First published: September 10, 2020, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories