Karnataka Reservoir Water Level: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಲಿಂಗನಮಕ್ಕಿ ಜಲಾಶಯಗರಿಷ್ಠ ಮಟ್ಟ- 1819 ಅಡಿ
ಇಂದಿನ ಮಟ್ಟ- 1803 ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 102.07 ಟಿಎಂಸಿ
ಇಂದಿನ ಒಳಹರಿವು- 21,311 ಕ್ಯೂಸೆಕ್ಸ್ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಇಂದಿನ ಮಟ್ಟ- 584.84 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 15.67 ಟಿಎಂಸಿ
ಇಂದಿನ ಒಳಹರಿವು- 3,665 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 66 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ
ಇಂದಿನ ಮಟ್ಟ- 2858.38 ಅಡಿ
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.29 ಟಿಎಂಸಿ
ಇಂದಿನ ಒಳಹರಿವು- 2837 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1437 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2921.58 ಅಡಿ
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.69 ಟಿಎಂಸಿ
ಇಂದಿನ ಒಳಹರಿವು- 8213 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 5800 ಕ್ಯೂಸೆಕ್ಸ್
ಕೆಆರ್ಎಸ್ ಜಲಾಶಯ
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 49.31 ಟಿಎಂಸಿ
ಇಂದಿನ ಒಳಹರಿವು- 19,649 ಕ್ಯೂಸೆಕ್ಸ್
ಇಂದಿನ ಹೊರಹರಿವು- 5,304 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್
ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 20,852 ಕ್ಯೂಸೆಕ್ಸ್
ಇಂದಿನ ಹೊರಹರಿವು- 20,852 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 181.1 ಅಡಿ
ಒಳ ಹರಿವು - 7341 ಕ್ಯೂಸೆಕ್ಸ್
ಹೊರ ಹರಿವು - 2712 ಕ್ಯೂಸೆಕ್ಸ್
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 65.476 ಟಿಎಂಸಿ
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಇಂದಿನ ಮಟ್ಟ- 662.60 ಮೀಟರ್
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.78 ಟಿಎಂಸಿ
ಇಂದಿನ ಒಳಹರಿವು- 19,775 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 12,645 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ
ಇಂದಿನ ಮಟ್ಟ- 633.31 ಅಡಿ
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.65 ಟಿಎಂಸಿ
ಇಂದಿನ ಒಳಹರಿವು- 9,720 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,764 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 518.32 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 102.412 ಟಿಎಂಸಿ
ಇಂದಿನ ಒಳಹರಿವು- 2,86,042 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,51,922 ಕ್ಯೂಸೆಕ್ಸ್