HOME » NEWS » State » KARNATAKA RESERVOIR WATER LEVEL HEAVY RAIN EXPECTED TODAY IN COASTAL KARNATAKA SCT

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್​; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆಯಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

Sushma Chakre | news18-kannada
Updated:August 24, 2020, 10:19 AM IST
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್​; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಸಾಂದರ್ಭಿಕ ಚಿತ್ರ
  • Share this:
Karnataka Dams Water Level: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಹೀಗಾಗಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆಯಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1805.05 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 109.01 ಟಿಎಂಸಿ
ಇಂದಿನ ಒಳಹರಿವು- 18,593 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 585.44 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 16.34 ಟಿಎಂಸಿ
ಇಂದಿನ ಒಳಹರಿವು- 3,776 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2858.38 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.29 ಟಿಎಂಸಿ
ಇಂದಿನ ಒಳಹರಿವು- 2837 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1437 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.58 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.69 ಟಿಎಂಸಿ
ಇಂದಿನ ಒಳಹರಿವು- 8213 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5800 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಮಟ್ಟ- 38.05 ಮೀಟರ್
ಇಂದಿನ ಮಟ್ಟ- 38.02 ಮೀಟರ್
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 49.34 ಟಿಎಂಸಿ
ಇಂದಿನ ಒಳಹರಿವು- 4,219 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5,318 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 22,204 ಕ್ಯೂಸೆಕ್ಸ್​
ಇಂದಿನ ಹೊರಹರಿವು- 22,204 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 182.5 ಅಡಿ
ಒಳ ಹರಿವು - 7341 ಕ್ಯೂಸೆಕ್ಸ್​
ಹೊರ ಹರಿವು - 2713 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 67.091 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.74 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 50.15 ಟಿಎಂಸಿ
ಇಂದಿನ ಒಳಹರಿವು- 20,055 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 20,820 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.41 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 35.12 ಟಿಎಂಸಿ
ಇಂದಿನ ಒಳಹರಿವು- 8,339 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 11,464 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.10 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 114.57 ಟಿಎಂಸಿ
ಇಂದಿನ ಒಳಹರಿವು- 2,23,824 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,16,000 ಕ್ಯೂಸೆಕ್ಸ್
Published by: Sushma Chakre
First published: August 24, 2020, 10:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories