Karnataka Rain: ಕೊಡಗು, ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ...

Karnataka Monsoon 2020: ಕೊಡಗಿನಲ್ಲಿ ಮಳೆಯಿಂದ ಅನೇಕ ಕಡೆ ಭೂಕುಸಿತ ಉಂಟಾಗಿರುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಜು. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಿದೆ. 

Sushma Chakre | news18-kannada
Updated:July 10, 2020, 9:47 AM IST
Karnataka Rain: ಕೊಡಗು, ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ...
ಮಳೆಗೆ ಮುಳುಗಿದ ಮನೆ
  • Share this:
Karnataka Rain Updates: ಕರ್ನಾಟಕದ ಮಲೆನಾಡು ಮತ್ತು ಕರಾವಳಿ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಅನೇಕ ಕಡೆ ಭೂಕುಸಿತ ಉಂಟಾಗಿರುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಜು. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,765 ಅಡಿ
ಕಳೆದ ವರ್ಷದ ಮಟ್ಟ- 1758 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 31.74 ಟಿಎಂಸಿಇಂದಿನ ಒಳಹರಿವು- 36,237 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5029 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,883 ಅಡಿ
ಕಳೆದ ವರ್ಷದ ಮಟ್ಟ- 1881 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 4.84 ಟಿಎಂಸಿ
ಇಂದಿನ ಒಳಹರಿವು- 4139 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2848 ಅಡಿ
ಕಳೆದ ವರ್ಷದ ಮಟ್ಟ- 2,813 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 5.20 ಟಿಎಂಸಿ
ಇಂದಿನ ಒಳಹರಿವು- 3583 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2892 ಅಡಿ
ಕಳೆದ ವರ್ಷದ ಮಟ್ಟ- 2878 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 12.89 ಟಿಎಂಸಿ
ಇಂದಿನ ಒಳಹರಿವು- 8573 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 200 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 101.60 ಅಡಿ
ಕಳೆದ ವರ್ಷದ ಮಟ್ಟ- 84.85 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 19.69 ಟಿಎಂಸಿ
ಇಂದಿನ ಒಳಹರಿವು- 12,392 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 463 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2269 ಅಡಿ
ಕಳೆದ ವರ್ಷದ ಮಟ್ಟ- 2265 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 7.50 ಟಿಎಂಸಿ
ಇಂದಿನ ಒಳಹರಿವು- 9,204 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 145.80 ಅಡಿ
ಇಂದಿನ ಒಳಹರಿವು- 10,885 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 168 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,593 ಅಡಿ
ಕಳೆದ ವರ್ಷದ ಮಟ್ಟ- 1577 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 13.10 ಟಿಎಂಸಿ
ಇಂದಿನ ಒಳಹರಿವು- 16,211 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 286 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,116 ಅಡಿ
ಕಳೆದ ವರ್ಷದ ಮಟ್ಟ- 2,109 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 13.78 ಟಿಎಂಸಿ
ಇಂದಿನ ಒಳಹರಿವು- 22,394 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 102 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2042 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 8.98 ಟಿಎಂಸಿ
ಇಂದಿನ ಒಳಹರಿವು- 9018 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1564 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,694 ಅಡಿ
ಕಳೆದ ವರ್ಷದ ಮಟ್ಟ- 1,682 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 75.85 ಟಿಎಂಸಿ
ಇಂದಿನ ಒಳಹರಿವು- 49,636 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 10,088 ಕ್ಯೂಸೆಕ್ಸ್​
Published by: Sushma Chakre
First published: July 10, 2020, 9:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading