Karnataka Reservoir Water Level: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆ. 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಳವಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಲಿಂಗನಮಕ್ಕಿ ಜಲಾಶಯಗರಿಷ್ಠ ಮಟ್ಟ- 554.4 ಮೀಟರ್
ಇಂದಿನ ಮಟ್ಟ- 549.02 ಮೀಟರ್
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 97.98 ಟಿಎಂಸಿ
ಇಂದಿನ ಒಳಹರಿವು- 42,773 ಕ್ಯೂಸೆಕ್ಸ್ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಇಂದಿನ ಮಟ್ಟ- 584.20 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 14.71 ಟಿಎಂಸಿ
ಇಂದಿನ ಒಳಹರಿವು- 6,425 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ
ಇಂದಿನ ಮಟ್ಟ- 2856.41 ಅಡಿ
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2921.32 ಅಡಿ
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.44 ಟಿಎಂಸಿ
ಇಂದಿನ ಒಳಹರಿವು- 11,581 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 10,400 ಕ್ಯೂಸೆಕ್ಸ್
ಕೆಆರ್ಎಸ್ ಜಲಾಶಯ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 49.45 ಟಿಎಂಸಿ
ಇಂದಿನ ಒಳಹರಿವು- 17,501 ಕ್ಯೂಸೆಕ್ಸ್
ಇಂದಿನ ಹೊರಹರಿವು- 17,291 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್
ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 33,762 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 33,762 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 180.4 ಅಡಿ
ಒಳ ಹರಿವು - 15,326 ಕ್ಯೂಸೆಕ್ಸ್
ಹೊರ ಹರಿವು - 2710 ಕ್ಯೂಸೆಕ್ಸ್
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 64.578 ಟಿಎಂಸಿ
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಇಂದಿನ ಮಟ್ಟ- 662.70 ಮೀಟರ್
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 50.05 ಟಿಎಂಸಿ
ಇಂದಿನ ಒಳಹರಿವು- 41,026 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 39,591 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ
ಇಂದಿನ ಮಟ್ಟ- 633.23 ಅಡಿ
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.31 ಟಿಎಂಸಿ
ಇಂದಿನ ಒಳಹರಿವು- 30,783 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 26,964 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 518.05 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 98.436 ಟಿಎಂಸಿ
ಇಂದಿನ ಒಳಹರಿವು- 2,05,904 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,51,922 ಕ್ಯೂಸೆಕ್ಸ್