HOME » NEWS » State » KARNATAKA RESERVOIR WATER LEVEL KARNATAKA RAIN KARNATAKA DAMS WATER LEVEL TODAY SCT

Karnataka Reservoir Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Dams Water Level: ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ, ಹಾಸನ, ಕೊಡಗು ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗಿದೆ. ಕೆಲವೆಡೆ ಇನ್ನೂ ಸಾಧಾರಣ ಮಳೆ ಮುಂದುವರೆದಿದೆ.

Sushma Chakre | news18-kannada
Updated:August 28, 2020, 11:22 AM IST
Karnataka Reservoir Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...
ಗಾಜನೂರು ಡ್ಯಾಂ
  • Share this:
ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ, ಹಾಸನ, ಕೊಡಗು ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗಿದೆ. ಕೆಲವೆಡೆ ಇನ್ನೂ ಸಾಧಾರಣ ಮಳೆ ಮುಂದುವರೆದಿದೆ. ಕಳೆದ ವಾರದವರೆಗೆ ಸುರಿದ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1805.70 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 110.86 ಟಿಎಂಸಿ
ಇಂದಿನ ಒಳಹರಿವು- 7026 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 585.76 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 16.78 ಟಿಎಂಸಿ
ಇಂದಿನ ಒಳಹರಿವು- 768 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2857.93 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.14 ಟಿಎಂಸಿ
ಇಂದಿನ ಒಳಹರಿವು- 1033 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1275 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.58 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.69 ಟಿಎಂಸಿ
ಇಂದಿನ ಒಳಹರಿವು- 8213 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5800 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಮಟ್ಟ- 38.05 ಮೀಟರ್
ಇಂದಿನ ಮಟ್ಟ- 37.92 ಮೀಟರ್
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 48.85 ಟಿಎಂಸಿ
ಇಂದಿನ ಒಳಹರಿವು- 2,865 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5,418 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 8175 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8175 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 182.11 ಅಡಿ
ಒಳಹರಿವು - 3633 ಕ್ಯೂಸೆಕ್ಸ್​
ಹೊರಹರಿವು - 3344 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 67.701 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 663.11 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 51.00 ಟಿಎಂಸಿ
ಇಂದಿನ ಒಳಹರಿವು- 8,072 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,270 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.32 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.72 ಟಿಎಂಸಿ
ಇಂದಿನ ಒಳಹರಿವು- 3,626 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,064 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.43 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 120.079 ಟಿಎಂಸಿ
ಇಂದಿನ ಒಳಹರಿವು- 1,10,105 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1,23,797 ಕ್ಯೂಸೆಕ್ಸ್
Published by: Sushma Chakre
First published: August 28, 2020, 11:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories