HOME » NEWS » State » KARNATAKA RESERVOIR WATER LEVEL KARNATAKA RIVERS FLOW INCREASED AFTER HEAVY RAIN SCT

ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ನದಿಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ 1.85 ಲಕ್ಷ ಕ್ಯೂಸೆಕ್ಸ್​ ನೀರು ಬಿಡಲಾಗಿದೆ. ಕೃಷ್ಣಾ ನದಿಗೆ ಭಾನುವಾರದಿಂದ ಒಟ್ಟು 2.6 ಲಕ್ಷ ಕ್ಯೂಸೆಕ್ಸ್​ ನೀರು ಬಿಡಲಾಗಿದೆ. ಘಟಪ್ರಭಾ, ಮಲಪ್ರಭಾ ನದಿಗಳು ಕೂಡ ಉಕ್ಕಿ ಹರಿಯುತ್ತಿವೆ. ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ...

Sushma Chakre | news18-kannada
Updated:August 18, 2020, 10:06 AM IST
ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ನದಿಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಬಿಟ್ಟಿರುವುದು.
  • Share this:
Karnataka Reservoir Water Level: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ 1.85 ಲಕ್ಷ ಕ್ಯೂಸೆಕ್ಸ್​ ನೀರು ಬಿಡಲಾಗಿದೆ. ಕೃಷ್ಣಾ ನದಿಗೆ ಭಾನುವಾರದಿಂದ ಒಟ್ಟು 2.6 ಲಕ್ಷ ಕ್ಯೂಸೆಕ್ಸ್​ ನೀರು ಬಿಡಲಾಗಿದೆ. ಘಟಪ್ರಭಾ, ಮಲಪ್ರಭಾ ನದಿಗಳು ಕೂಡ ಉಕ್ಕಿ ಹರಿಯುತ್ತಿವೆ. ಇದರಿಂದ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 548.57 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 94.22 ಟಿಎಂಸಿ
ಇಂದಿನ ಒಳಹರಿವು- 62,441 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 583.76 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 14.15 ಟಿಎಂಸಿ
ಇಂದಿನ ಒಳಹರಿವು- 8,563 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.22 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 37.34 ಟಿಎಂಸಿ
ಇಂದಿನ ಒಳಹರಿವು- 18,145 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 21,550ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 13,518 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,351 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 40,256 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 40,256 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 179. 5 ಅಡಿ
ಒಳ ಹರಿವು -15,082 ಕ್ಯೂಸೆಕ್ಸ್​
ಹೊರ ಹರಿವು - 2593 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 63. 488 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.65 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.92 ಟಿಎಂಸಿ
ಇಂದಿನ ಒಳಹರಿವು- 36,720 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 28,656 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.16 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 33.98 ಟಿಎಂಸಿ
ಇಂದಿನ ಒಳಹರಿವು- 37,383 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 25,164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 518.80 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 109.755 ಟಿಎಂಸಿ
ಇಂದಿನ ಒಳಹರಿವು- 1,27,582 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,00,255 ಕ್ಯೂಸೆಕ್ಸ್
Published by: Sushma Chakre
First published: August 18, 2020, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories