Karnataka Reservoir Water Level: ಭಾರೀ ಮಳೆಯಿಂದ ಉಕ್ಕಿ ಹರಿದ ನದಿಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್​, ಮಲೆನಾಡು, ಕೊಡಗು, ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ...

ಕರ್ನಾಟಕದಲ್ಲಿ ಮಳೆಯಿಂದ ತುಂಬಿದ ನದಿಗಳು

ಕರ್ನಾಟಕದಲ್ಲಿ ಮಳೆಯಿಂದ ತುಂಬಿದ ನದಿಗಳು

  • Share this:
ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್​, ಮಲೆನಾಡು, ಕೊಡಗು, ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಮಂಗಳೂರು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ನಿನ್ನೆ ಸಂಜೆಯಿಂದ ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಇಂದಿನಿಂದ ಸೆ. 24ರವರೆಗೆ ಕರಾವಳಿ, ಶಿವಮೊಗ್ಗ, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1812.30 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 130.06 ಟಿಎಂಸಿ
ಇಂದಿನ ಒಳಹರಿವು- 44,367 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 587.30 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 18.97 ಟಿಎಂಸಿ
ಇಂದಿನ ಒಳಹರಿವು- 1,725 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2920.50 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.65 ಟಿಎಂಸಿ
ಇಂದಿನ ಒಳಹರಿವು- 18772 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 475 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.25 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 48.684 ಟಿಎಂಸಿ
ಇಂದಿನ ಒಳಹರಿವು- 38,278 ಕ್ಯೂಸೆಕ್ಸ್​
ಇಂದಿನ ಹೊರಹರಿವು- 43,475 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2282.58 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.60 ಟಿಎಂಸಿ
ಇಂದಿನ ಒಳಹರಿವು- 26,607 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30,208 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 35,972 ಕ್ಯೂಸೆಕ್ಸ್​
ಇಂದಿನ ಹೊರಹರಿವು- 35,972 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 185. 1 ಅಡಿ
ಒಳಹರಿವು - 27,397 ಕ್ಯೂಸೆಕ್ಸ್​
ಹೊರಹರಿವು - 27,098 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 70.436 ಟಿಎಂಸಿ

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.59 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 122.834 ಟಿಎಂಸಿ
ಇಂದಿನ ಒಳಹರಿವು- 52,341 ಕ್ಯೂಸೆಕ್ಸ್​
ಇಂದಿನ ಹೊರಹರಿವು- 55,172 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2857.93 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.14 ಟಿಎಂಸಿ
ಇಂದಿನ ಒಳಹರಿವು- 1033 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1275 ಕ್ಯೂಸೆಕ್ಸ್​
Published by:Sushma Chakre
First published: