HOME » NEWS » State » KARNATAKA RESERVOIR WATER LEVEL RAIN IN KARNATAKA TODAY KARNATAKA DAMS WATER LEVEL SCT

ರಾಜ್ಯದಲ್ಲಿಂದು ಗುಡುಗು ಸಹಿತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಇಂದು ಮತ್ತು ನಾಳೆ ಧಾರವಾಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಕಲಬುರ್ಗಿ, ಯಾದಗಿರಿ, ವಿಜಯಪುರದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Sushma Chakre | news18-kannada
Updated:September 26, 2020, 12:29 PM IST
ರಾಜ್ಯದಲ್ಲಿಂದು ಗುಡುಗು ಸಹಿತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕಬಿನಿ ಡ್ಯಾಂನ ಸಾಂದರ್ಭಿಕ ಚಿತ್ರ
  • Share this:
Karnataka Dams Water Level: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆಯಲ್ಲಿ ಮಳೆ ಹೆಚ್ಚಾಗಿದೆ. ಇಂದು ಮತ್ತು ನಾಳೆ ಧಾರವಾಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಕಲಬುರ್ಗಿ, ಯಾದಗಿರಿ, ವಿಜಯಪುರದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1814.5 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 135,40 ಟಿಎಂಸಿ
ಇಂದಿನ ಒಳಹರಿವು- 10,823 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2920.50 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.65 ಟಿಎಂಸಿ
ಇಂದಿನ ಒಳಹರಿವು- 18772 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 475 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.25 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 47.72 ಟಿಎಂಸಿ
ಇಂದಿನ ಒಳಹರಿವು- 32ಮ078 ಕ್ಯೂಸೆಕ್ಸ್​
ಇಂದಿನ ಹೊರಹರಿವು- 43,289 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2284 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.52 ಟಿಎಂಸಿ
ಇಂದಿನ ಒಳಹರಿವು- 4399 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3,219 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 10,030 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,030 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 185.7 ಅಡಿ
ಒಳಹರಿವು - 5,488 ಕ್ಯೂಸೆಕ್ಸ್​
ಹೊರಹರಿವು - 11,600 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 3,671 ಟಿಎಂಸಿ
ಇಂದಿನ ನೀರಿನ ಸಂಗ್ರಹ- 71,012 ಟಿಎಂಸಿ

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.60 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 123.081 ಟಿಎಂಸಿ
ಇಂದಿನ ಒಳಹರಿವು- 38,922 ಕ್ಯೂಸೆಕ್ಸ್​
ಇಂದಿನ ಹೊರಹರಿವು- 38,922 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2858.05 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.17 ಟಿಎಂಸಿ
ಇಂದಿನ ಒಳಹರಿವು- 4535 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4037 ಕ್ಯೂಸೆಕ್ಸ್​
Published by: Sushma Chakre
First published: September 26, 2020, 12:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories