Karnataka Dams Water Level: ಭರ್ತಿಯಾಗುತ್ತಿವೆ ಜಲಾಶಯಗಳು, ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

Karnataka Reservoir Water Level: ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದೆಲ್ಲೆಡೆ ಮಳೆ (Rainfall) ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ (Falls)  ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗೀನ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ (Agricultural Activities) ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 34.16 8 ಟಿಎಂಸಿ
ಇಂದಿನ ಒಳಹರಿವು – 13,514 ಕ್ಯೂಸೆಕ್ಸ್​
ಇಂದಿನ ಹೊರಹರಿವು – 12,665 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ – 105.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 95.53 ಟಿಎಂಸಿ
ಇಂದಿನ ಒಳಹರಿವು – 38,087 ಕ್ಯೂಸೆಕ್ಸ್​
ಇಂದಿನ ಹೊರಹರಿವು – 35,299 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 17.24 ಟಿಎಂಸಿ
ಇಂದಿನ ಒಳಹರಿವು – 5,370 ಕ್ಯೂಸೆಕ್ಸ್​
ಇಂದಿನ ಹೊರಹರಿವು – 6,000 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 103.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 75.58 ಟಿಎಂಸಿ
ಇಂದಿನ ಒಳಹರಿವು- 29,122 ಕ್ಯೂಸೆಕ್ಸ್​
ಇಂದಿನ ಹೊರಹರಿವು – 13,451ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 64.78 ಟಿಎಂಸಿ
ಇಂದಿನ ಒಳಹರಿವು- 9,355 ಕ್ಯೂಸೆಕ್ಸ್​
ಇಂದಿನ ಹೊರಹರಿವು – 16,554 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 36.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 48.82 ಟಿಎಂಸಿ
ಇಂದಿನ ಒಳಹರಿವು – 4692 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 168 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 24.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 31.45 ಟಿಎಂಸಿ
ಇಂದಿನ ಒಳಹರಿವು – 2,755 ಕ್ಯೂಸೆಕ್ಸ್​
ಇಂದಿನ ಹೊರಹರಿವು - 394 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.06 ಟಿಎಂಸಿ
ಇಂದಿನ ಒಳಹರಿವು – 3,030 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 2,975 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.55 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 10.93 ಟಿಎಂಸಿ
ಇಂದಿನ ಒಳಹರಿವು – 1,200 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಇದನ್ನೂ ಓದಿ: KPTCL ಜೂನಿಯರ್ ಅಸಿಸ್ಟೆಂಟ್ ಪರೀಕ್ಷೆಯ ಮಹತ್ವದ ಅಪ್​ಡೇಟ್ಸ್ ತಿಳಿಯಿರಿ

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.23 ಟಿಎಂಸಿ
ಇಂದಿನ ಒಳಹರಿವು – 2,394 ಕ್ಯೂಸೆಕ್ಸ್​
ಇಂದಿನ ಹೊರಹರಿವು – 1,861 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 91.85 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 109.08 ಟಿಎಂಸಿ
ಇಂದಿನ ಒಳಹರಿವು – 7,680 ಕ್ಯೂಸೆಕ್ಸ್​
ಇಂದಿನ ಹೊರಹರಿವು – 6,616 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 66.81 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 94.0 ಟಿಎಂಸಿ
ಇಂದಿನ ಒಳಹರಿವು – 7,680 ಕ್ಯೂಸೆಕ್ಸ್​
ಇಂದಿನ ಹೊರಹರಿವು – 6,616 ಕ್ಯೂಸೆಕ್ಸ್​

ಇದನ್ನೂ ಓದಿ: ಏಳು SDPI ಕಾರ್ಯಕರ್ತರು ವಶಕ್ಕೆ; ಆತ್ಮೀಯ ಗೆಳೆಯ ಪ್ರವಿಣ್ ಬಗ್ಗೆ ಆರೀಫ್ ಹೇಳಿದ್ದು ಹೀಗೆ

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 31,32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 22.20 ಟಿಎಂಸಿ
ಇಂದಿನ ಒಳಹರಿವು – 14,550 ಕ್ಯೂಸೆಕ್ಸ್​
ಇಂದಿನ ಹೊರಹರಿವು – 4,262 ಕ್ಯೂಸೆಕ್ಸ್
Published by:Sandhya M
First published: