Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Dam) ಪ್ರಮುಖ ಪಾತ್ರವಹಿಸುತ್ತವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದೆಲ್ಲೆಡೆ ಮಳೆ (Heavy Rain) ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ (Falls) ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗೀನ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ (Agriculture)  ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Dam) ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ (Karnataka)  ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.
ಕೆಆರ್ಎಸ್ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.40 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 32.68 ಟಿಎಂಸಿ
ಇಂದಿನ ಒಳಹರಿವು – 13,290 ಕ್ಯೂಸೆಕ್ಸ್
ಇಂದಿನ ಹೊರಹರಿವು – 11,805 ಕ್ಯೂಸೆಕ್ಸ್

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ – 104.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 94.05 ಟಿಎಂಸಿ
ಇಂದಿನ ಒಳಹರಿವು – 31,362 ಕ್ಯೂಸೆಕ್ಸ್
ಇಂದಿನ ಹೊರಹರಿವು – 31,846 ಕ್ಯೂಸೆಕ್ಸ್

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 17.12 ಟಿಎಂಸಿ
ಇಂದಿನ ಒಳಹರಿವು – 6,047 ಕ್ಯೂಸೆಕ್ಸ್
ಇಂದಿನ ಹೊರಹರಿವು – 6,000 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 102.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.88 ಟಿಎಂಸಿ
ಇಂದಿನ ಒಳಹರಿವು- 32,041 ಕ್ಯೂಸೆಕ್ಸ್
ಇಂದಿನ ಹೊರಹರಿವು – 6,451 ಕ್ಯೂಸೆಕ್ಸ್

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 63.29 ಟಿಎಂಸಿ
ಇಂದಿನ ಒಳಹರಿವು- 11,845 ಕ್ಯೂಸೆಕ್ಸ್
ಇಂದಿನ ಹೊರಹರಿವು – 8,847 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 36.04 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 48.43 ಟಿಎಂಸಿ
ಇಂದಿನ ಒಳಹರಿವು – 5,680 ಕ್ಯೂಸೆಕ್ಸ್
ಇಂದಿನ ಹೊರಹರಿವು – 162 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 24.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 32.73 ಟಿಎಂಸಿ
ಇಂದಿನ ಒಳಹರಿವು – 1,586 ಕ್ಯೂಸೆಕ್ಸ್
ಇಂದಿನ ಹೊರಹರಿವು - 394 ಕ್ಯೂಸೆಕ್ಸ್

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 32.29 ಟಿಎಂಸಿ
ಇಂದಿನ ಒಳಹರಿವು – 2,280 ಕ್ಯೂಸೆಕ್ಸ್
ಇಂದಿನ ಹೊರಹರಿವು – 2,225 ಕ್ಯೂಸೆಕ್ಸ್

ಇದನ್ನೂ ಓದಿ: ನೀರಾವರಿ ಜಮೀನಿಗೆ ಖುಷ್ಕಿ ಭೂಮಿಯೆಂದು ನಮೂದು; ಪರಿಹಾರ ಕಡಿಮೆ ವಿತರಣೆಗೆ ರೈತರಿಗೆ ಮೋಸದಾಟ

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 10.68 ಟಿಎಂಸಿ
ಇಂದಿನ ಒಳಹರಿವು – 1,142 ಕ್ಯೂಸೆಕ್ಸ್
ಇಂದಿನ ಹೊರಹರಿವು - 0 ಕ್ಯೂಸೆಕ್ಸ್

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.60 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.22 ಟಿಎಂಸಿ
ಇಂದಿನ ಒಳಹರಿವು – 2648 ಕ್ಯೂಸೆಕ್ಸ್
ಇಂದಿನ ಹೊರಹರಿವು – 2820 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 91.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 107.7 ಟಿಎಂಸಿ
ಇಂದಿನ ಒಳಹರಿವು – 10,553 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,885 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 66.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 92.5 ಟಿಎಂಸಿ
ಇಂದಿನ ಒಳಹರಿವು – 5,737 ಕ್ಯೂಸೆಕ್ಸ್
ಇಂದಿನ ಹೊರಹರಿವು – 2,668 ಕ್ಯೂಸೆಕ್ಸ್

ಇದನ್ನೂ ಓದಿ: ಸೋನಿಯಾ ಗಾಂಧಿ ವಿಚಾರಣೆ, ಪ್ರವೀಣ್ ಹತ್ಯೆ-ಕರಾವಳಿಯಲ್ಲಿ ಹೈ ಅಲರ್ಟ್; ಬೆಳಗಿನ ಟಾಪ್ ನ್ಯೂಸ್

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 30.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 21.68 ಟಿಎಂಸಿ
ಇಂದಿನ ಒಳಹರಿವು – 7,499 ಕ್ಯೂಸೆಕ್ಸ್
ಇಂದಿನ ಹೊರಹರಿವು – 482 ಕ್ಯೂಸೆಕ್ಸ್
Published by:Sandhya M
First published: