Karnataka Dams Water Level: ಭರ್ತಿಯಾಗುತ್ತಿದೆ ಕೆಆರ್​ಎಸ್​, ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ

Karnataka Dam Water Level: ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ (Monsoon) ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದೆಲ್ಲೆಡೆ ಮಳೆ (Karnataka Rains) ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗೀನ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ (Agriculture Activities) ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ (Farmers)ಜಲದ (Water) ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು (Karnataka Dams) ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ (Monsoon) ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.

ಕೆಆರ್ಎಸ್ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 35.59 ಟಿಎಂಸಿ
ಇಂದಿನ ಒಳಹರಿವು – 15,768 ಕ್ಯೂಸೆಕ್ಸ್
ಇಂದಿನ ಹೊರಹರಿವು – 14,606 ಕ್ಯೂಸೆಕ್ಸ್

ಇದನ್ನೂ ಓದಿ:  ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ: ಸಚಿವ ಅಶ್ವಥ್ ನಾರಾಯಣ್

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ – 102.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 98.70 ಟಿಎಂಸಿ
ಇಂದಿನ ಒಳಹರಿವು – 59,850 ಕ್ಯೂಸೆಕ್ಸ್
ಇಂದಿನ ಹೊರಹರಿವು – 63,286 ಕ್ಯೂಸೆಕ್ಸ್

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 16.94 ಟಿಎಂಸಿ
ಇಂದಿನ ಒಳಹರಿವು – 5,011 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,792 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.87 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 86.85 ಟಿಎಂಸಿ
ಇಂದಿನ ಒಳಹರಿವು- 27,154ಕ್ಯೂಸೆಕ್ಸ್
ಇಂದಿನ ಹೊರಹರಿವು – 18,451ಕ್ಯೂಸೆಕ್ಸ್

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.19 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 66.28 ಟಿಎಂಸಿ
ಇಂದಿನ ಒಳಹರಿವು- 6,157ಕ್ಯೂಸೆಕ್ಸ್
ಇಂದಿನ ಹೊರಹರಿವು – 3,773 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 37.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 49.93 ಟಿಎಂಸಿ
ಇಂದಿನ ಒಳಹರಿವು – 4,366 ಕ್ಯೂಸೆಕ್ಸ್
ಇಂದಿನ ಹೊರಹರಿವು – 173 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 25.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 30.95 ಟಿಎಂಸಿ
ಇಂದಿನ ಒಳಹರಿವು – 2813 ಕ್ಯೂಸೆಕ್ಸ್
ಇಂದಿನ ಹೊರಹರಿವು - 394 ಕ್ಯೂಸೆಕ್ಸ್

ಇದನ್ನೂ ಓದಿ:   ರಾಜ್ಯಾದ್ಯಂತ ಭಾರೀ ಮಳೆ ಅಬ್ಬರ, ಜನ ತತ್ತರ! ವಿದ್ಯುತ್‌ ಶಾಕ್‌ಗೆ ವೃದ್ಧ ಬಲಿ

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.47 ಟಿಎಂಸಿ
ಇಂದಿನ ಒಳಹರಿವು – 4,785 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,725 ಕ್ಯೂಸೆಕ್ಸ್

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 11.69 ಟಿಎಂಸಿ
ಇಂದಿನ ಒಳಹರಿವು – 1499 ಕ್ಯೂಸೆಕ್ಸ್
ಇಂದಿನ ಹೊರಹರಿವು - 0 ಕ್ಯೂಸೆಕ್ಸ್

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.02ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.33 ಟಿಎಂಸಿ
ಇಂದಿನ ಒಳಹರಿವು – 1,912 ಕ್ಯೂಸೆಕ್ಸ್
ಇಂದಿನ ಹೊರಹರಿವು – 1,020 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 92.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 113.7 ಟಿಎಂಸಿ
ಇಂದಿನ ಒಳಹರಿವು – 7,921 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,017 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 66.74ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 96.8 ಟಿಎಂಸಿ
ಇಂದಿನ ಒಳಹರಿವು – 2,979 ಕ್ಯೂಸೆಕ್ಸ್
ಇಂದಿನ ಹೊರಹರಿವು –3,899ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 31.82ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 21.96 ಟಿಎಂಸಿ
ಇಂದಿನ ಒಳಹರಿವು – 30,894 ಕ್ಯೂಸೆಕ್ಸ್
ಇಂದಿನ ಹೊರಹರಿವು – 26,160 ಕ್ಯೂಸೆಕ್ಸ್
Published by:Sandhya M
First published: