ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಐಎಎಸ್​ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು 5 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

G Hareeshkumar | news18
Updated:September 11, 2019, 7:16 PM IST
ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ವಿಧಾನಸೌಧ
G Hareeshkumar | news18
Updated: September 11, 2019, 7:16 PM IST
ಬೆಂಗಳೂರು (ಸೆ.11): ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಐಎಎಸ್​ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು 5 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1. ಮನೀಷ್ ಮೌದ್ಗೀಲ್-ನಿರ್ದೇಶಕರು, ಆಡಳಿತ ಹಾಗೂ ತರಬೇತಿ ಕೇಂದ್ರ ಮೈಸೂರು.

2. ಡಾ. ಜೆ ರವಿಶಂಕರ್ - ವ್ಯವಸ್ಥಾಪಕ ನಿರ್ದೇಶಕರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

3.ಎನ್​​ ಜಯರಾಮ್​​​​- ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣ ಭಾಗ್ಯ ಜಲನಿಗಮ ಬೆಂಗಳೂರು

4. ಎಂ ಟಿ ರೇಜು -ಆಯುಕ್ತರು, ಸರ್ವೆ ಹಾಗೂ ಭೂ ದಾಖಲೆಗಳ ಗಣಕೀಕರಣ ಇಲಾಖೆ

5.ವಿ ಪಿ ಇಕ್ಕೇರಿ - ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯ ಜತೆಗೆ, ಆಯುಕ್ತರು ಬಿಎಂಆರ್​ಡಿಎ

government order
ವರ್ಗಾವಣೆಯಾದ ಐಎಎಸ್ ಅಧಿಕಾರಿಗಳು

Loading...

ಇದನ್ನೂ ಓದಿ : ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗರ ಬೃಹತ್​ ಪ್ರತಿಭಟನೆಗೆ ಬೆಚ್ಚಿದ ಬಿಜೆಪಿ: ಹೈ ಕಮಾಂಡ್​ಗೆ ಮಾಹಿತಿ ರವಾನೆ

First published:September 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...