Major Reservoir Water Level - November 29: ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.
ಕೆಆರ್ಎಸ್ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 44.62 ಟಿಎಂಸಿ
ಇಂದಿನ ಒಳಹರಿವು - 7,216 ಕ್ಯೂಸೆಕ್ಸ್
ಇಂದಿನ ಹೊರಹರಿವು - 7,006 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 83.21 ಟಿಎಂಸಿ
ಇಂದಿನ ಒಳಹರಿವು - 12,435 ಕ್ಯೂಸೆಕ್ಸ್
ಇಂದಿನ ಹೊರಹರಿವು - 12,435 ಕ್ಯೂಸೆಕ್ಸ್
ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 13.63 ಟಿಎಂಸಿ
ಇಂದಿನ ಒಳಹರಿವು - 908 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,500 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.27 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 118.39 ಟಿಎಂಸಿ
ಇಂದಿನ ಒಳಹರಿವು- 2,316 ಕ್ಯೂಸೆಕ್ಸ್
ಇಂದಿನ ಹೊರಹರಿವು - 580 ಕ್ಯೂಸೆಕ್ಸ್
ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 64.75 ಟಿಎಂಸಿ
ಇಂದಿನ ಒಳಹರಿವು- 549 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,765 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 48.07 ಟಿಎಂಸಿ
ಇಂದಿನ ಒಳಹರಿವು - 175 ಕ್ಯೂಸೆಕ್ಸ್
ಇಂದಿನ ಹೊರಹರಿವು - 175 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 34.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 34.88 ಟಿಎಂಸಿ
ಇಂದಿನ ಒಳಹರಿವು - 569 ಕ್ಯೂಸೆಕ್ಸ್
ಇಂದಿನ ಹೊರಹರಿವು - 569 ಕ್ಯೂಸೆಕ್ಸ್
ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 25.50 ಟಿಎಂಸಿ
ಇಂದಿನ ಒಳಹರಿವು - 2,280 ಕ್ಯೂಸೆಕ್ಸ್
ಇಂದಿನ ಹೊರಹರಿವು - 690 ಕ್ಯೂಸೆಕ್ಸ್
ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 19.56 ಟಿಎಂಸಿ
ಇಂದಿನ ಒಳಹರಿವು - 448 ಕ್ಯೂಸೆಕ್ಸ್
ಇಂದಿನ ಹೊರಹರಿವು - 778 ಕ್ಯೂಸೆಕ್ಸ್
ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 4.16 ಟಿಎಂಸಿ
ಇಂದಿನ ಒಳಹರಿವು - 473 ಕ್ಯೂಸೆಕ್ಸ್
ಇಂದಿನ ಹೊರಹರಿವು - 600 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 130.2 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 5,198 ಕ್ಯೂಸೆಕ್ಸ್
ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 120.3 ಟಿಎಂಸಿ
ಇಂದಿನ ಒಳಹರಿವು - 361 ಕ್ಯೂಸೆಕ್ಸ್
ಇಂದಿನ ಹೊರಹರಿವು - 2,088 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 28.49 ಟಿಎಂಸಿ
ಇಂದಿನ ಒಳಹರಿವು - 1,341 ಕ್ಯೂಸೆಕ್ಸ್
ಇಂದಿನ ಹೊರಹರಿವು - 264 ಕ್ಯೂಸೆಕ್ಸ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ