Karnataka Dams Water Level: ಇಂದಿನಿಂದ 4 ದಿನ ಕರಾವಳಿಯಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

Karnataka Rains: ಜುಲೈ 7ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕಾರ್ಮೋಡ ಕವಿದಿರುವ ಆಗಸ

ಕಾರ್ಮೋಡ ಕವಿದಿರುವ ಆಗಸ

  • Share this:
ಕರ್ನಾಟಕದ ಕರಾವಳಿ ಭಾಗದಲ್ಲಿ ಇನ್ನು 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಜುಲೈ 7ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,755 ಅಡಿ
ಕಳೆದ ವರ್ಷದ ಮಟ್ಟ- 1747 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 23.09 ಟಿಎಂಸಿ
ಇಂದಿನ ಒಳಹರಿವು- 16,141 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 3791 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,875 ಅಡಿ
ಕಳೆದ ವರ್ಷದ ಮಟ್ಟ- 1875 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.31 ಟಿಎಂಸಿ
ಇಂದಿನ ಒಳಹರಿವು- 1527 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 693 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,840 ಅಡಿ
ಕಳೆದ ವರ್ಷದ ಮಟ್ಟ- 2,808 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.82 ಟಿಎಂಸಿ
ಇಂದಿನ ಒಳಹರಿವು- 1138 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2884 ಅಡಿ
ಕಳೆದ ವರ್ಷದ ಮಟ್ಟ- 2,867 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 10.03 ಟಿಎಂಸಿ
ಇಂದಿನ ಒಳಹರಿವು- 1414 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 97.62 ಅಡಿ
ಕಳೆದ ವರ್ಷದ ಮಟ್ಟ- 79.98 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 16.15 ಟಿಎಂಸಿ
ಇಂದಿನ ಒಳಹರಿವು- 1812 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 441 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 3.97 ಟಿಎಂಸಿ
ಇಂದಿನ ಒಳಹರಿವು- 1225 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,111 ಅಡಿ
ಕಳೆದ ವರ್ಷದ ಮಟ್ಟ- 2095 ಅಡಿ
ಗರಿಷ್ಠ ಸಾಮರ್ಥ್ಯ- ​ 63.04 ಟಿಎಂಸಿ
ಇಂದಿನ ನೀರು ಸಂಗ್ರಹ- ​18.16 ಟಿಎಂಸಿ
ಇಂದಿನ ಒಳಹರಿವು- 2118 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 162 ಕ್ಯೂಸೆಕ್ಸ್

ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,590 ಅಡಿ
ಕಳೆದ ವರ್ಷದ ಮಟ್ಟ- 1591 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 10.77 ಟಿಎಂಸಿ
ಇಂದಿನ ಒಳಹರಿವು- 3420 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 287 ಕ್ಯೂಸೆಕ್ಸ್​
Published by:Sushma Chakre
First published: