ಚಿಕ್ಕಮಗಳೂರಿನ ಪಕ್ಕದ ಜಿಲ್ಲೆ ಹಾಸನದ 2 ತಾಲೂಕುಗಳಲ್ಲಿ ನಾಳೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಸಾವಿರಾರು ದತ್ತಮಾಲಾಧಾರಿಗಳು ಅರೇಹಳ್ಳಿ, ಬೇಲೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ತೆರಳಲಿರುವ ಹಿನ್ನೆಲೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮದ್ಯ ಮಾರಾಟ ಬಂದ್ ಮಾಡಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಬೇಲೂರು ಹಾಗೂ ಸಕಲೇಶಪುರ ತಾಲ್ಲೂಕಿನಾದ್ಯಂತ ನಾಳೆ ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ಮದ್ಯ ಸಾಗಾಟ ಹಾಗೂ ಮಾರಾಟಕ್ಕೆ ನಿಷೇಧ ಹೇರಲಾಗಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ 2 ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಸಾವಿರಾರು ದತ್ತಮಾಲಾಧಾರಿಗಳು ಅರೇಹಳ್ಳಿ, ಬೇಲೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ತೆರಳಿದ್ದಾರೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
ಶಾಂತಿಯುತವಾಗಿ ನಡೆಯುತ್ತಿರುವ ದತ್ತ ಜಯಂತಿ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂದೆ ನೋಡಿಕೊಳ್ಳು ಜಿಲ್ಲಾಡಳಿತ ಮದ್ಯ ಮಾರಾಟ ಬಂದ್ ಮಾಡಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ)
Published by:ಪಾವನ ಎಚ್ ಎಸ್
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ