Karnataka Dam Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

Dam Water Level: ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗಿದೆ. ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Major Reservoir Water Level -July 24th: ಕರ್ನಾಟಕ (Karnataka) ರಾಜ್ಯದಲ್ಲಿ ಮುಂಗಾರು (Monsoon) ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ.  ಕರಾವಳಿ (Coastal) ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ.  ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗಿದೆ. ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. 

ಜಲ ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ (Agriculture) ಚಟುವಟಿಕೆಗಳಲ್ಲೂ ನೀರು (Water) ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Dam Water) ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 25.58 ಟಿಎಂಸಿ
ಇಂದಿನ ಒಳಹರಿವು - 17458 ಕ್ಯೂಸೆಕ್ಸ್​
ಇಂದಿನ ಹೊರಹರಿವು -19688 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 104.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 65.72 ಟಿಎಂಸಿ
ಇಂದಿನ ಒಳಹರಿವು - 48412 ಕ್ಯೂಸೆಕ್ಸ್​
ಇಂದಿನ ಹೊರಹರಿವು - 16692 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ -19.52  ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ -17.70 ಟಿಎಂಸಿ
ಇಂದಿನ ಒಳಹರಿವು - 15786  ಕ್ಯೂಸೆಕ್ಸ್​
ಇಂದಿನ ಹೊರಹರಿವು - 15663 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 96.58 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 91.93 ಟಿಎಂಸಿ
ಇಂದಿನ ಒಳಹರಿವು- 48911 ಕ್ಯೂಸೆಕ್ಸ್​
ಇಂದಿನ ಹೊರಹರಿವು - 52117 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 54.05 ಟಿಎಂಸಿ
ಇಂದಿನ ಒಳಹರಿವು- 8206 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2778 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 34.68 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 38.42 ಟಿಎಂಸಿ
ಇಂದಿನ ಒಳಹರಿವು - 5316 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 168 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ -24.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 24.83 ಟಿಎಂಸಿ
ಇಂದಿನ ಒಳಹರಿವು - 1586 ಕ್ಯೂಸೆಕ್ಸ್​
ಇಂದಿನ ಹೊರಹರಿವು - 394 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 27.20 ಟಿಎಂಸಿ
ಇಂದಿನ ಒಳಹರಿವು -7009 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1925 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.05 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.99 ಟಿಎಂಸಿ
ಇಂದಿನ ಒಳಹರಿವು - 1142 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 6.97 ಟಿಎಂಸಿ
ಇಂದಿನ ಒಳಹರಿವು - 3118 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2820 ಕ್ಯೂಸೆಕ್ಸ್​​

ಇದನ್ನೂ ಓದಿ: ಆಂಧ್ರದಲ್ಲಿ ಕರ್ನಾಟಕ ಪೊಲೀಸರ ವಾಹನ ಅಪಘಾತ; ಶಿವಾಜಿನಗರ ಪಿಎಸ್ಐ, ಕಾನ್ಸ್‌ಟೇಬಲ್ ಸೇರಿ ಮೂವರ ದುರ್ಮರಣ

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 90.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 93.9 ಟಿಎಂಸಿ
ಇಂದಿನ ಒಳಹರಿವು - 9932 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6167 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 66.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 78.5 ಟಿಎಂಸಿ
ಇಂದಿನ ಒಳಹರಿವು - 3594 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2678 ಕ್ಯೂಸೆಕ್ಸ್​

ಇದನ್ನೂ ಓದಿ: ದೀಪದ ಬುಡದಲ್ಲಿ ಕತ್ತಲು; ಜಿಲ್ಲೆಯಲ್ಲಿ ಜಲಾಶಯವಿದ್ರೂ ಕಾಲುವೆಗೆ ಹರಿಯದ ನೀರು; ರೈತರ ಆಕ್ರೋಶ

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 27.68 ಟಿಎಂಸಿ
ಇಂದಿನ ಒಳಹರಿವು - 59380 ಕ್ಯೂಸೆಕ್ಸ್​
ಇಂದಿನ ಹೊರಹರಿವು - 64376 ಕ್ಯೂಸೆಕ್ಸ್
Published by:Sandhya M
First published: