• Home
  • »
  • News
  • »
  • state
  • »
  • Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಲಿಂಗನಮಕ್ಕಿ ಡ್ಯಾಂ

ಲಿಂಗನಮಕ್ಕಿ ಡ್ಯಾಂ

ರಾಜ್ಯದಲ್ಲಿ ಇಂದೂ ಸಹ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ.

  • Share this:

    Major Reservoir Water Level -August 17: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮವಾಗಿ ಮಳೆಯಾಗುತ್ತಿದೆ. ಜುಲೈ ತಿಂಗಳಲ್ಲಿ ಸುರಿದ ಮಳೆಗೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದಲ್ಲಿ ಇಂದೂ ಸಹ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...


    ಕೆಆರ್​ಎಸ್​ ಜಲಾಶಯ-KRS Dam


    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 43.40 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-49.45 ಟಿಎಂಸಿ
    ಇಂದಿನ ಒಳಹರಿವು-3367 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5542 ಕ್ಯೂಸೆಕ್ಸ್​


    ತುಂಗಾಭದ್ರಾ ಜಲಾಶಯ-Tungabhadra Dam


    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 100.86 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-98.86 ಟಿಎಂಸಿ
    ಇಂದಿನ ಒಳಹರಿವು-18,304 ಕ್ಯೂಸೆಕ್ಸ್​
    ಇಂದಿನ ಹೊರಹರಿವು-14,742 ಕ್ಯೂಸೆಕ್ಸ್​


    ಕಬಿನಿ ಜಲಾಶಯ-Kabini Dam


    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 19.03 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-18.81 ಟಿಎಂಸಿ
    ಇಂದಿನ ಒಳಹರಿವು-3737 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3842 ಕ್ಯೂಸೆಕ್ಸ್​


    ಆಲಮಟ್ಟಿ ಜಲಾಶಯ-Almatti Dam


    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 122.83 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-109.76 ಟಿಎಂಸಿ
    ಇಂದಿನ ಒಳಹರಿವು-27,276 ಕ್ಯೂಸೆಕ್ಸ್​
    ಇಂದಿನ ಹೊರಹರಿವು-21,189 ಕ್ಯೂಸೆಕ್ಸ್​


    ಭದ್ರಾ ಜಲಾಶಯ-Bhadra Dam


    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.23 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-62.41 ಟಿಎಂಸಿ
    ಇಂದಿನ ಒಳಹರಿವು- 5197 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4896 ಕ್ಯೂಸೆಕ್ಸ್​


    ಘಟಪ್ರಭಾ ಜಲಾಶಯ-Ghataprabha Dam


    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-49.92 ಟಿಎಂಸಿ
    ಇಂದಿನ ಒಳಹರಿವು-4265 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4265 ಕ್ಯೂಸೆಕ್ಸ್


    ಮಲಪ್ರಭಾ ಜಲಾಶಯ-Malaprabha Dam


    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 34.98 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-33.98 ಟಿಎಂಸಿ
    ಇಂದಿನ ಒಳಹರಿವು-2356 ಕ್ಯೂಸೆಕ್ಸ್​
    ಇಂದಿನ ಹೊರಹರಿವು-894 ಕ್ಯೂಸೆಕ್ಸ್​


    ಹೇಮಾವತಿ ಜಲಾಶಯ-Hemavathi Dam


    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 34.99 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.65 ಟಿಎಂಸಿ
    ಇಂದಿನ ಒಳಹರಿವು-2636 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4725 ಕ್ಯೂಸೆಕ್ಸ್​


    ವರಾಹಿ ಜಲಾಶಯ-Varahi Dam


    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 16.21 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-14.15 ಟಿಎಂಸಿ
    ಇಂದಿನ ಒಳಹರಿವು-315 ಕ್ಯೂಸೆಕ್ಸ್​
    ಇಂದಿನ ಹೊರಹರಿವು-000 ಕ್ಯೂಸೆಕ್ಸ್​


    ಹಾರಂಗಿ ಜಲಾಶಯ-Harangi Dam


    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.14 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.22 ಟಿಎಂಸಿ
    ಇಂದಿನ ಒಳಹರಿವು-3395 ಕ್ಯೂಸೆಕ್ಸ್​
    ಇಂದಿನ ಹೊರಹರಿವು-2850 ಕ್ಯೂಸೆಕ್ಸ್​​


    ಲಿಂಗನಮಕ್ಕಿ ಜಲಾಶಯ-Linganamakki Dam


    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 130.32 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-94.2 ಟಿಎಂಸಿ
    ಇಂದಿನ ಒಳಹರಿವು-7541 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6180 ಕ್ಯೂಸೆಕ್ಸ್​


    ಸೂಪಾ ಜಲಾಶಯ-Supa Dam


    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 107.72 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-84.4 ಟಿಎಂಸಿ
    ಇಂದಿನ ಒಳಹರಿವು-4952 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3666 ಕ್ಯೂಸೆಕ್ಸ್​


    ನಾರಾಯಣಪುರ ಜಲಾಶಯ-Narayanapura Dam


    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 32.60 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-26.23 ಟಿಎಂಸಿ
    ಇಂದಿನ ಒಳಹರಿವು-19,082 ಕ್ಯೂಸೆಕ್ಸ್​
    ಇಂದಿನ ಹೊರಹರಿವು-15,850 ಕ್ಯೂಸೆಕ್ಸ್


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.

    Published by:Latha CG
    First published: