Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ..

  • Share this:

    Major Reservoir Water Level -August 22: ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದಾಗಿ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಇಂದಿನಿಂದ ಆಗಸ್ಟ್​ 24ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್​ 24ರವರೆಗೆ ಅಧಿಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...


    ಕೆಆರ್​ಎಸ್​ ಜಲಾಶಯ-KRS Dam


    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 43.07 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-48.48 ಟಿಎಂಸಿ
    ಇಂದಿನ ಒಳಹರಿವು-3367 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5545 ಕ್ಯೂಸೆಕ್ಸ್​


    ತುಂಗಾಭದ್ರಾ ಜಲಾಶಯ-Tungabhadra Dam


    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 100.86 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-97.05 ಟಿಎಂಸಿ
    ಇಂದಿನ ಒಳಹರಿವು-14,257 ಕ್ಯೂಸೆಕ್ಸ್​
    ಇಂದಿನ ಹೊರಹರಿವು-14,257 ಕ್ಯೂಸೆಕ್ಸ್​


    ಕಬಿನಿ ಜಲಾಶಯ-Kabini Dam


    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 19.04 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.34 ಟಿಎಂಸಿ
    ಇಂದಿನ ಒಳಹರಿವು-4608 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4488 ಕ್ಯೂಸೆಕ್ಸ್​


    ಆಲಮಟ್ಟಿ ಜಲಾಶಯ-Almatti Dam


    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 122.66 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-98.44 ಟಿಎಂಸಿ
    ಇಂದಿನ ಒಳಹರಿವು-28,467 ಕ್ಯೂಸೆಕ್ಸ್​
    ಇಂದಿನ ಹೊರಹರಿವು-32,850 ಕ್ಯೂಸೆಕ್ಸ್​


    ಭದ್ರಾ ಜಲಾಶಯ-Bhadra Dam


    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.23 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-64.58 ಟಿಎಂಸಿ
    ಇಂದಿನ ಒಳಹರಿವು- 5064 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5064 ಕ್ಯೂಸೆಕ್ಸ್​


    ಘಟಪ್ರಭಾ ಜಲಾಶಯ-Ghataprabha Dam


    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-49.53 ಟಿಎಂಸಿ
    ಇಂದಿನ ಒಳಹರಿವು-4666 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4666 ಕ್ಯೂಸೆಕ್ಸ್


    ಮಲಪ್ರಭಾ ಜಲಾಶಯ-Malaprabha Dam


    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 35.25 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-34.18 ಟಿಎಂಸಿ
    ಇಂದಿನ ಒಳಹರಿವು-2445 ಕ್ಯೂಸೆಕ್ಸ್​
    ಇಂದಿನ ಹೊರಹರಿವು-894 ಕ್ಯೂಸೆಕ್ಸ್​


    ಹೇಮಾವತಿ ಜಲಾಶಯ-Hemavathi Dam


    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 34.81 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.45 ಟಿಎಂಸಿ
    ಇಂದಿನ ಒಳಹರಿವು-3600 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4725 ಕ್ಯೂಸೆಕ್ಸ್​


    ವರಾಹಿ ಜಲಾಶಯ-Varahi Dam


    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 16.34 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-15.12 ಟಿಎಂಸಿ
    ಇಂದಿನ ಒಳಹರಿವು-1258 ಕ್ಯೂಸೆಕ್ಸ್​
    ಇಂದಿನ ಹೊರಹರಿವು-000 ಕ್ಯೂಸೆಕ್ಸ್​


    ಹಾರಂಗಿ ಜಲಾಶಯ-Harangi Dam


    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.23 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.15 ಟಿಎಂಸಿ
    ಇಂದಿನ ಒಳಹರಿವು-2973 ಕ್ಯೂಸೆಕ್ಸ್​
    ಇಂದಿನ ಹೊರಹರಿವು-2350 ಕ್ಯೂಸೆಕ್ಸ್​​


    ಲಿಂಗನಮಕ್ಕಿ ಜಲಾಶಯ-Linganamakki Dam


    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 130.95 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-100.5 ಟಿಎಂಸಿ
    ಇಂದಿನ ಒಳಹರಿವು-9817 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4984 ಕ್ಯೂಸೆಕ್ಸ್​


    ಸೂಪಾ ಜಲಾಶಯ-Supa Dam


    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 107.87 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-89.7 ಟಿಎಂಸಿ
    ಇಂದಿನ ಒಳಹರಿವು-4279 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4279 ಕ್ಯೂಸೆಕ್ಸ್​


    ನಾರಾಯಣಪುರ ಜಲಾಶಯ-Narayanapura Dam


    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 31.96 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-24.11 ಟಿಎಂಸಿ
    ಇಂದಿನ ಒಳಹರಿವು-31,786 ಕ್ಯೂಸೆಕ್ಸ್​
    ಇಂದಿನ ಹೊರಹರಿವು-32,850 ಕ್ಯೂಸೆಕ್ಸ್


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.

    Published by:Latha CG
    First published: