Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ತುಂಗ ಭದ್ರಾ ಜಲಾಶಯ

ತುಂಗ ಭದ್ರಾ ಜಲಾಶಯ

  • Share this:
    Major Reservoir Water Level -August 26: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನ ವರುಣನ ಆರ್ಭಟ ಇರಲಿದೆ. ಇಂದು ಮತ್ತು ನಾಳೆ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಆಗಸ್ಟ್​ 28ರಿಂದ 2 ದಿನ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 42.97 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-49.23 ಟಿಎಂಸಿ
    ಇಂದಿನ ಒಳಹರಿವು-3957 ಕ್ಯೂಸೆಕ್ಸ್​
    ಇಂದಿನ ಹೊರಹರಿವು-7020 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 99.93 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-100.51 ಟಿಎಂಸಿ
    ಇಂದಿನ ಒಳಹರಿವು-11,143 ಕ್ಯೂಸೆಕ್ಸ್​
    ಇಂದಿನ ಹೊರಹರಿವು-14,705 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 18.84 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.46 ಟಿಎಂಸಿ
    ಇಂದಿನ ಒಳಹರಿವು-3592 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5417 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-122.31 ಟಿಎಂಸಿ
    ಇಂದಿನ ಒಳಹರಿವು-12,344 ಕ್ಯೂಸೆಕ್ಸ್​
    ಇಂದಿನ ಹೊರಹರಿವು-12,344 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.44 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-67.40 ಟಿಎಂಸಿ
    ಇಂದಿನ ಒಳಹರಿವು- 4085 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3483 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-50.43 ಟಿಎಂಸಿ
    ಇಂದಿನ ಒಳಹರಿವು-2463 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-2463 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 35.93 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-34.72 ಟಿಎಂಸಿ
    ಇಂದಿನ ಒಳಹರಿವು-2080 ಕ್ಯೂಸೆಕ್ಸ್​
    ಇಂದಿನ ಹೊರಹರಿವು-494 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 33.77 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.62 ಟಿಎಂಸಿ
    ಇಂದಿನ ಒಳಹರಿವು-1866 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4920 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 16.75 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-16.64 ಟಿಎಂಸಿ
    ಇಂದಿನ ಒಳಹರಿವು-315 ಕ್ಯೂಸೆಕ್ಸ್​
    ಇಂದಿನ ಹೊರಹರಿವು-000 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.11 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.22 ಟಿಎಂಸಿ
    ಇಂದಿನ ಒಳಹರಿವು-1668 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1750 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 131.27 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-110.1 ಟಿಎಂಸಿ
    ಇಂದಿನ ಒಳಹರಿವು-5444 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5268 ಕ್ಯೂಸೆಕ್ಸ್​

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 108.50 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-99.6 ಟಿಎಂಸಿ
    ಇಂದಿನ ಒಳಹರಿವು-3383 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1661 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 32.84 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-30.30 ಟಿಎಂಸಿ
    ಇಂದಿನ ಒಳಹರಿವು-11,162 ಕ್ಯೂಸೆಕ್ಸ್​
    ಇಂದಿನ ಹೊರಹರಿವು-9,534 ಕ್ಯೂಸೆಕ್ಸ್

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
    Published by:Latha CG
    First published: