Major Reservoir Water Level -August 27: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಆಗಸ್ಟ್ 28ರಿಂದ 2 ದಿನ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...
ಕೆಆರ್ಎಸ್ ಜಲಾಶಯ-KRS Dam
ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 42.44 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-49.09 ಟಿಎಂಸಿ
ಇಂದಿನ ಒಳಹರಿವು-2701 ಕ್ಯೂಸೆಕ್ಸ್
ಇಂದಿನ ಹೊರಹರಿವು-8612 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ-Tungabhadra Dam
ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.36 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-8190 ಕ್ಯೂಸೆಕ್ಸ್
ಇಂದಿನ ಹೊರಹರಿವು-14,869 ಕ್ಯೂಸೆಕ್ಸ್
ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.41 ಟಿಎಂಸಿ
ಇಂದಿನ ಒಳಹರಿವು-2878 ಕ್ಯೂಸೆಕ್ಸ್
ಇಂದಿನ ಹೊರಹರಿವು-6750 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-121.26 ಟಿಎಂಸಿ
ಇಂದಿನ ಒಳಹರಿವು-1734 ಕ್ಯೂಸೆಕ್ಸ್
ಇಂದಿನ ಹೊರಹರಿವು-1734 ಕ್ಯೂಸೆಕ್ಸ್
ಭದ್ರಾ ಜಲಾಶಯ-Bhadra Dam
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-67.57 ಟಿಎಂಸಿ
ಇಂದಿನ ಒಳಹರಿವು- 3299 ಕ್ಯೂಸೆಕ್ಸ್
ಇಂದಿನ ಹೊರಹರಿವು-3901 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ-662.94 ಅಡಿ
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-50.67 ಟಿಎಂಸಿ
ಇಂದಿನ ಒಳಹರಿವು-3141 ಕ್ಯೂಸೆಕ್ಸ್
ಇಂದಿನ ಹೊರಹರಿವು-3141 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.83 ಅಡಿ
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-34.58 ಟಿಎಂಸಿ
ಇಂದಿನ ಒಳಹರಿವು-1980 ಕ್ಯೂಸೆಕ್ಸ್
ಇಂದಿನ ಹೊರಹರಿವು-394 ಕ್ಯೂಸೆಕ್ಸ್
ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ-2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 33.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-36.62 ಟಿಎಂಸಿ
ಇಂದಿನ ಒಳಹರಿವು-2080 ಕ್ಯೂಸೆಕ್ಸ್
ಇಂದಿನ ಹೊರಹರಿವು-4920 ಕ್ಯೂಸೆಕ್ಸ್
ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ-594.36 ಅಡಿ
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.83 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-16.75 ಟಿಎಂಸಿ
ಇಂದಿನ ಒಳಹರಿವು-944 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್
ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ-871.42 ಅಡಿ
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.04 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.16 ಟಿಎಂಸಿ
ಇಂದಿನ ಒಳಹರಿವು-1124 ಕ್ಯೂಸೆಕ್ಸ್
ಇಂದಿನ ಹೊರಹರಿವು-1832 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.4 ಅಡಿ
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-110.6 ಟಿಎಂಸಿ
ಇಂದಿನ ಒಳಹರಿವು-4982 ಕ್ಯೂಸೆಕ್ಸ್
ಇಂದಿನ ಹೊರಹರಿವು-7142 ಕ್ಯೂಸೆಕ್ಸ್
ಸೂಪಾ ಜಲಾಶಯ-Supa Dam
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.35 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.3 ಟಿಎಂಸಿ
ಇಂದಿನ ಒಳಹರಿವು-2983 ಕ್ಯೂಸೆಕ್ಸ್
ಇಂದಿನ ಹೊರಹರಿವು-4704 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ-Narayanapura Dam
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-29.91 ಟಿಎಂಸಿ
ಇಂದಿನ ಒಳಹರಿವು-292 ಕ್ಯೂಸೆಕ್ಸ್
ಇಂದಿನ ಹೊರಹರಿವು-5160 ಕ್ಯೂಸೆಕ್ಸ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ