Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಲಿಂಗನಮಕ್ಕಿ ಡ್ಯಾಂ

ಲಿಂಗನಮಕ್ಕಿ ಡ್ಯಾಂ

  • Share this:
    Major Reservoir Water Level -August 28: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಇಂದಿನಿಂದ ಆಗಸ್ಟ್​ 30ರವರೆಗೆ ಮಳೆಯ ಆರ್ಭಟ ಜೋರಾಗಲಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 41.84 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-48.85 ಟಿಎಂಸಿ
    ಇಂದಿನ ಒಳಹರಿವು-2317 ಕ್ಯೂಸೆಕ್ಸ್​
    ಇಂದಿನ ಹೊರಹರಿವು-9098 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 98.51 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
    ಇಂದಿನ ಒಳಹರಿವು-4857 ಕ್ಯೂಸೆಕ್ಸ್​
    ಇಂದಿನ ಹೊರಹರಿವು-14,653 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 18.14 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.34 ಟಿಎಂಸಿ
    ಇಂದಿನ ಒಳಹರಿವು-2774 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6750 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-120.08 ಟಿಎಂಸಿ
    ಇಂದಿನ ಒಳಹರಿವು-2226 ಕ್ಯೂಸೆಕ್ಸ್​
    ಇಂದಿನ ಹೊರಹರಿವು-2226 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.31 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-67.68 ಟಿಎಂಸಿ
    ಇಂದಿನ ಒಳಹರಿವು- 2982 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3896 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-50.00 ಟಿಎಂಸಿ
    ಇಂದಿನ ಒಳಹರಿವು-3121 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-3121 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 36.07 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-34.78 ಟಿಎಂಸಿ
    ಇಂದಿನ ಒಳಹರಿವು-582 ಕ್ಯೂಸೆಕ್ಸ್​
    ಇಂದಿನ ಹೊರಹರಿವು-582 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 33.25 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.57 ಟಿಎಂಸಿ
    ಇಂದಿನ ಒಳಹರಿವು-1897 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-4920 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 16.86 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-16.78 ಟಿಎಂಸಿ
    ಇಂದಿನ ಒಳಹರಿವು-315 ಕ್ಯೂಸೆಕ್ಸ್​
    ಇಂದಿನ ಹೊರಹರಿವು-000 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-7.97 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.14 ಟಿಎಂಸಿ
    ಇಂದಿನ ಒಳಹರಿವು-923 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1749 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 131.11 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-110.9 ಟಿಎಂಸಿ
    ಇಂದಿನ ಒಳಹರಿವು-7741 ಕ್ಯೂಸೆಕ್ಸ್​
    ಇಂದಿನ ಹೊರಹರಿವು-7593 ಕ್ಯೂಸೆಕ್ಸ್​

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 108.17 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-101.0 ಟಿಎಂಸಿ
    ಇಂದಿನ ಒಳಹರಿವು-2554 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4706 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 31.86 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-30.56 ಟಿಎಂಸಿ
    ಇಂದಿನ ಒಳಹರಿವು-483 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6889 ಕ್ಯೂಸೆಕ್ಸ್

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
    Published by:Latha CG
    First published: