Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಸೆಪ್ಟೆಂಬರ್ 2 ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

  • Share this:
Major Reservoir Water Level -August 31: ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಸೆಪ್ಟೆಂಬರ್ 2 ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 39.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-47.50 ಟಿಎಂಸಿ
ಇಂದಿನ ಒಳಹರಿವು-5169 ಕ್ಯೂಸೆಕ್ಸ್​
ಇಂದಿನ ಹೊರಹರಿವು-9715 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.74 ಟಿಎಂಸಿ
ಇಂದಿನ ಒಳಹರಿವು-18,757 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,743 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.79 ಟಿಎಂಸಿ
ಇಂದಿನ ಒಳಹರಿವು-6240 ಕ್ಯೂಸೆಕ್ಸ್​
ಇಂದಿನ ಹೊರಹರಿವು-6750 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-6140 ಕ್ಯೂಸೆಕ್ಸ್​
ಇಂದಿನ ಹೊರಹರಿವು-6140 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.70 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-67.60 ಟಿಎಂಸಿ
ಇಂದಿನ ಒಳಹರಿವು- 5677 ಕ್ಯೂಸೆಕ್ಸ್​
ಇಂದಿನ ಹೊರಹರಿವು-3246 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-1184 ಕ್ಯೂಸೆಕ್ಸ್​​
ಇಂದಿನ ಹೊರಹರಿವು-1184 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.41 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.25 ಟಿಎಂಸಿ
ಇಂದಿನ ಒಳಹರಿವು-3278 ಕ್ಯೂಸೆಕ್ಸ್​
ಇಂದಿನ ಹೊರಹರಿವು-894 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.40 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.68 ಟಿಎಂಸಿ
ಇಂದಿನ ಒಳಹರಿವು-2642 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5160 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-16.80 ಟಿಎಂಸಿ
ಇಂದಿನ ಒಳಹರಿವು-1683 ಕ್ಯೂಸೆಕ್ಸ್​
ಇಂದಿನ ಹೊರಹರಿವು-425 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.16 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.91 ಟಿಎಂಸಿ
ಇಂದಿನ ಒಳಹರಿವು-3320 ಕ್ಯೂಸೆಕ್ಸ್​
ಇಂದಿನ ಹೊರಹರಿವು-1600 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-112.0 ಟಿಎಂಸಿ
ಇಂದಿನ ಒಳಹರಿವು-6724 ಕ್ಯೂಸೆಕ್ಸ್​
ಇಂದಿನ ಹೊರಹರಿವು-5417 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.35 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-103.7 ಟಿಎಂಸಿ
ಇಂದಿನ ಒಳಹರಿವು-2558 ಕ್ಯೂಸೆಕ್ಸ್​
ಇಂದಿನ ಹೊರಹರಿವು-1700 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 31.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.22 ಟಿಎಂಸಿ
ಇಂದಿನ ಒಳಹರಿವು-4951 ಕ್ಯೂಸೆಕ್ಸ್​
ಇಂದಿನ ಹೊರಹರಿವು-4951 ಕ್ಯೂಸೆಕ್ಸ್

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
Published by:Latha CG
First published: