Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Major Reservoir Water Level - December 15 ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rains) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ(Bengalurians) ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು(Dams) ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 42.98 ಟಿಎಂಸಿ
ಇಂದಿನ ಒಳಹರಿವು - 5,344 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,134 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 79.74 ಟಿಎಂಸಿ
ಇಂದಿನ ಒಳಹರಿವು - 5,071 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,071 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.39 ಟಿಎಂಸಿ
ಇಂದಿನ ಒಳಹರಿವು - 931 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,000 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 119.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 106.94 ಟಿಎಂಸಿ
ಇಂದಿನ ಒಳಹರಿವು- 4,417 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,373 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 63.64 ಟಿಎಂಸಿ
ಇಂದಿನ ಒಳಹರಿವು- 1,057 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,057 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 45.18 ಟಿಎಂಸಿ
ಇಂದಿನ ಒಳಹರಿವು - 172 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 172 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 34.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.61 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 769 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.94 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 20.18 ಟಿಎಂಸಿ
ಇಂದಿನ ಒಳಹರಿವು - 1,372 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 2,500 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.56 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 473 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 3.14 ಟಿಎಂಸಿ
ಇಂದಿನ ಒಳಹರಿವು - 77 ಕ್ಯೂಸೆಕ್ಸ್​
ಇಂದಿನ ಹೊರಹರಿವು - 600 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 125.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 126.6 ಟಿಎಂಸಿ
ಇಂದಿನ ಒಳಹರಿವು - 1,549 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,025 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 105.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 117.2 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,496 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 30.39 ಟಿಎಂಸಿ
ಇಂದಿನ ಒಳಹರಿವು - 5,124 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8,108 ಕ್ಯೂಸೆಕ್ಸ್

  
Published by:Latha CG
First published: