Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಇಂದು ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ. 

ಟಿಬಿ ಡ್ಯಾಂ

ಟಿಬಿ ಡ್ಯಾಂ

  • Share this:
Major Reservoir Water Level - January 13:  ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್​ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ. ಅಂತೆಯೇ ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.52 ಟಿಎಂಸಿ
ಇಂದಿನ ಒಳಹರಿವು - 1,338 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,448 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 86.48 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 59.70 ಟಿಎಂಸಿ
ಇಂದಿನ ಒಳಹರಿವು - 377 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9,739 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.46 ಟಿಎಂಸಿ
ಇಂದಿನ ಒಳಹರಿವು - 329 ಕ್ಯೂಸೆಕ್ಸ್​
ಇಂದಿನ ಹೊರಹರಿವು - 400 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 103.47 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 91.80 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 12,187 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 61.80 ಟಿಎಂಸಿ
ಇಂದಿನ ಒಳಹರಿವು- 236 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,234 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.27 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 129 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 29.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 24.95 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,389 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 14.42 ಟಿಎಂಸಿ
ಇಂದಿನ ಒಳಹರಿವು - 735 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1,500 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.58 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 792 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.79 ಟಿಎಂಸಿ
ಇಂದಿನ ಒಳಹರಿವು - 309 ಕ್ಯೂಸೆಕ್ಸ್​
ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 111.05 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 115.3 ಟಿಎಂಸಿ
ಇಂದಿನ ಒಳಹರಿವು - 482 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,753 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.23ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 109.4 ಟಿಎಂಸಿ
ಇಂದಿನ ಒಳಹರಿವು - 336 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,725 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.06 ಟಿಎಂಸಿ
ಇಂದಿನ ಒಳಹರಿವು - 10,407 ಕ್ಯೂಸೆಕ್ಸ್​
ಇಂದಿನ ಹೊರಹರಿವು - 10,902 ಕ್ಯೂಸೆಕ್ಸ್
Published by:Latha CG
First published: