Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

 ಇಂದು ಬೀದರ್, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆ ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಲಾಶಯ

ಜಲಾಶಯ

  • Share this:
Major Reservoir Water Level - January 11: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಶೀತಗಾಳಿ(Cold Wave)ಯ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿತ್ತು. ಆದರೆ ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ(Rainfall) ಸಾಧ್ಯತೆಗಳಿವೆ . ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕದ(Karnataka) ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಶೀತ ಗಾಳಿ ಆರಂಭಗೊಂಡಿತ್ತು.cಈ ಮಳೆ ರೈತರ ಬೆಳೆಗೆ ಹಾನಿಯುಂಟು ಮಾಡಲಿದೆ. ಇನ್ನೂ ಉತ್ತರ ಕರ್ನಾಟಕದಲ್ಲಿ ಗಾಳಿಯ ವೇಗ ಹೆಚ್ಚಾಗಲು ಆರಂಭವಾಗಿದೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.46 ಟಿಎಂಸಿ
ಇಂದಿನ ಒಳಹರಿವು - 1,338 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,448 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 88.06 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 61.31 ಟಿಎಂಸಿ
ಇಂದಿನ ಒಳಹರಿವು - 396 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8,945 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.43 ಟಿಎಂಸಿ
ಇಂದಿನ ಒಳಹರಿವು - 329 ಕ್ಯೂಸೆಕ್ಸ್​
ಇಂದಿನ ಹೊರಹರಿವು - 400 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.57 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 91.93 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 11,307 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.53 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 61.85 ಟಿಎಂಸಿ
ಇಂದಿನ ಒಳಹರಿವು- 225 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,234 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.37 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 129 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 29.71 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 25.37 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,989  ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 14.49 ಟಿಎಂಸಿ
ಇಂದಿನ ಒಳಹರಿವು - 413 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1,630 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.59 ಟಿಎಂಸಿ
ಇಂದಿನ ಒಳಹರಿವು - 188 ಕ್ಯೂಸೆಕ್ಸ್​
ಇಂದಿನ ಹೊರಹರಿವು - 788 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.41 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.78 ಟಿಎಂಸಿ
ಇಂದಿನ ಒಳಹರಿವು - 388 ಕ್ಯೂಸೆಕ್ಸ್​
ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 112.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 116.0 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7,273 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 109.4 ಟಿಎಂಸಿ
ಇಂದಿನ ಒಳಹರಿವು - 421 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,829 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.87 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.06 ಟಿಎಂಸಿ
ಇಂದಿನ ಒಳಹರಿವು - 10,013 ಕ್ಯೂಸೆಕ್ಸ್​
ಇಂದಿನ ಹೊರಹರಿವು - 10,828 ಕ್ಯೂಸೆಕ್ಸ್
Published by:Latha CG
First published: