Major Reservoir Water Level - January 12: ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rain) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ. ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್ಎಸ್ ಜಲಾಶಯ - KRS Dam ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.52 ಟಿಎಂಸಿ
ಇಂದಿನ ಒಳಹರಿವು - 1,338 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,448 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ - Tungabhadra Dam ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 87.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 60.50 ಟಿಎಂಸಿ
ಇಂದಿನ ಒಳಹರಿವು - 336 ಕ್ಯೂಸೆಕ್ಸ್
ಇಂದಿನ ಹೊರಹರಿವು - 9,291 ಕ್ಯೂಸೆಕ್ಸ್
ಕಬಿನಿ ಜಲಾಶಯ-Kabini Dam ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.46 ಟಿಎಂಸಿ
ಇಂದಿನ ಒಳಹರಿವು - 329 ಕ್ಯೂಸೆಕ್ಸ್
ಇಂದಿನ ಹೊರಹರಿವು - 400 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ-Almatti Dam ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 104.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 91.80 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 12,187 ಕ್ಯೂಸೆಕ್ಸ್
ಭದ್ರಾ ಜಲಾಶಯ-Bhadra Dam ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.27 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 61.82 ಟಿಎಂಸಿ
ಇಂದಿನ ಒಳಹರಿವು- 236 ಕ್ಯೂಸೆಕ್ಸ್
ಇಂದಿನ ಹೊರಹರಿವು - 3,234 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ-Ghataprabha Dam ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.28 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 122 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ-Malaprabha Dam ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 29.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 25.15 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 2,389 ಕ್ಯೂಸೆಕ್ಸ್
ಹೇಮಾವತಿ ಜಲಾಶಯ-Hemavathi Dam ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 14.42 ಟಿಎಂಸಿ
ಇಂದಿನ ಒಳಹರಿವು - 735 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,500 ಕ್ಯೂಸೆಕ್ಸ್
ವರಾಹಿ ಜಲಾಶಯ-Varahi Dam ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.56 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 790 ಕ್ಯೂಸೆಕ್ಸ್
ಹಾರಂಗಿ ಜಲಾಶಯ-Harangi Dam ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.79 ಟಿಎಂಸಿ
ಇಂದಿನ ಒಳಹರಿವು - 309 ಕ್ಯೂಸೆಕ್ಸ್
ಇಂದಿನ ಹೊರಹರಿವು - 50 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ-Linganamakki Dam ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 111.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 115.6 ಟಿಎಂಸಿ
ಇಂದಿನ ಒಳಹರಿವು - 482 ಕ್ಯೂಸೆಕ್ಸ್
ಇಂದಿನ ಹೊರಹರಿವು - 6,753 ಕ್ಯೂಸೆಕ್ಸ್
ಸೂಪಾ ಜಲಾಶಯ-Supa Dam ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 109.4 ಟಿಎಂಸಿ
ಇಂದಿನ ಒಳಹರಿವು - 474 ಕ್ಯೂಸೆಕ್ಸ್
ಇಂದಿನ ಹೊರಹರಿವು - 4,471 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ-Narayanapura Dam ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.06 ಟಿಎಂಸಿ
ಇಂದಿನ ಒಳಹರಿವು - 10,411ಕ್ಯೂಸೆಕ್ಸ್
ಇಂದಿನ ಹೊರಹರಿವು - 10,907 ಕ್ಯೂಸೆಕ್ಸ್
Published by:Latha CG
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ