Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ರಾಜ್ಯದಲ್ಲಿ ಕಳೆದ ವರ್ಷ ಸುರಿದ ಅಕಾಲಿಕ ಮಳೆ ಎಲ್ಲ ಕಡೆ ನಿಂತಿದ್ದು, ಸದ್ಯ ರಾಜ್ಯದಲ್ಲಿ ಚಳಿಯ ಪ್ರಮಾಣವೂ ದಿನೇ ದಿನೇ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Major Reservoir Water Level - January 18: ರಾಜ್ಯದಲ್ಲಿ ಕಳೆದ ವರ್ಷ ಸುರಿದ ಅಕಾಲಿಕ ಮಳೆ(Unseasonal Rain) ಎಲ್ಲ ಕಡೆ ನಿಂತಿದ್ದು, ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣವೂ ದಿನೇ ದಿನೇ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಈ ವರ್ಷ ಬೇಸಿಗೆ ಬೇಗನೇ ಆರಂಭವಾಗುವ ಸೂಚನೆಗಳು ಕಾಣುತ್ತಿದೆ. ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಈಗ ಜಲಾಶಯಗಳ ಪ್ರಮಾಣ ಕಡಿಮೆಯಾಗುತ್ತಿದೆ. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.52 ಟಿಎಂಸಿ
ಇಂದಿನ ಒಳಹರಿವು - 1,338 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,448 ಕ್ಯೂಸೆಕ್ಸ್

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 81.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 56.54 ಟಿಎಂಸಿ
ಇಂದಿನ ಒಳಹರಿವು - 344 ಕ್ಯೂಸೆಕ್ಸ್
ಇಂದಿನ ಹೊರಹರಿವು - 11,266 ಕ್ಯೂಸೆಕ್ಸ್

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.46 ಟಿಎಂಸಿ
ಇಂದಿನ ಒಳಹರಿವು - 329 ಕ್ಯೂಸೆಕ್ಸ್
ಇಂದಿನ ಹೊರಹರಿವು - 400 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 100.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 88.89 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 580 ಕ್ಯೂಸೆಕ್ಸ್

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 67.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 61.15 ಟಿಎಂಸಿ
ಇಂದಿನ ಒಳಹರಿವು- 269 ಕ್ಯೂಸೆಕ್ಸ್
ಇಂದಿನ ಹೊರಹರಿವು - 3,232 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.18 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 122 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 28.27 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 23.90 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 2,519 ಕ್ಯೂಸೆಕ್ಸ್

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 14.42 ಟಿಎಂಸಿ
ಇಂದಿನ ಒಳಹರಿವು - 735 ಕ್ಯೂಸೆಕ್ಸ್
ಇಂದಿನ ಹೊರಹರಿವು - 1,500 ಕ್ಯೂಸೆಕ್ಸ್

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.29 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 788 ಕ್ಯೂಸೆಕ್ಸ್

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.79 ಟಿಎಂಸಿ
ಇಂದಿನ ಒಳಹರಿವು - 309 ಕ್ಯೂಸೆಕ್ಸ್
ಇಂದಿನ ಹೊರಹರಿವು - 50 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 107.88 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 113.3 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್
ಇಂದಿನ ಹೊರಹರಿವು - 5,865 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 93.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 108.2 ಟಿಎಂಸಿ
ಇಂದಿನ ಒಳಹರಿವು - 206 ಕ್ಯೂಸೆಕ್ಸ್
ಇಂದಿನ ಹೊರಹರಿವು - 2,970 ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.65 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.32 ಟಿಎಂಸಿ
ಇಂದಿನ ಒಳಹರಿವು - 245 ಕ್ಯೂಸೆಕ್ಸ್
ಇಂದಿನ ಹೊರಹರಿವು - 245 ಕ್ಯೂಸೆಕ್ಸ್
Published by:Latha CG
First published: