Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ.  ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ.

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

  • Share this:
    Major Reservoir Water Level -July 12th: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಜೂನ್​ ತಿಂಗಳ ಅರ್ಧಕ್ಕೆ ಮಳೆ ಕೈಕೊಟ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮಳೆ ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ.  ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 15.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-26.20 ಟಿಎಂಸಿ
    ಇಂದಿನ ಒಳಹರಿವು-1618 ಕ್ಯೂಸೆಕ್ಸ್
    ​ಇಂದಿನ ಹೊರಹರಿವು-1402 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 36.18 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-20.32 ಟಿಎಂಸಿ
    ಇಂದಿನ ಒಳಹರಿವು-3265 ಕ್ಯೂಸೆಕ್ಸ್​
    ಇಂದಿನ ಹೊರಹರಿವು-560 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 14.85 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-11.92 ಟಿಎಂಸಿ
    ಇಂದಿನ ಒಳಹರಿವು-4192 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1700 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 80.86 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-91.93 ಟಿಎಂಸಿ
    ಇಂದಿನ ಒಳಹರಿವು-9469 ಕ್ಯೂಸೆಕ್ಸ್​
    ಇಂದಿನ ಹೊರಹರಿವು-11008 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 39.52 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-32.11 ಟಿಎಂಸಿ
    ಇಂದಿನ ಒಳಹರಿವು- 3339 ಕ್ಯೂಸೆಕ್ಸ್​
    ಇಂದಿನ ಹೊರಹರಿವು-781 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 25.47 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.47 ಟಿಎಂಸಿ
    ಇಂದಿನ ಒಳಹರಿವು-1451 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-128 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 19.54 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-14.63 ಟಿಎಂಸಿ
    ಇಂದಿನ ಒಳಹರಿವು-2254 ಕ್ಯೂಸೆಕ್ಸ್​
    ಇಂದಿನ ಹೊರಹರಿವು-194 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 17.94 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-14.74 ಟಿಎಂಸಿ
    ಇಂದಿನ ಒಳಹರಿವು-2395 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-200 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 4.64 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-5.18 ಟಿಎಂಸಿ
    ಇಂದಿನ ಒಳಹರಿವು-1627 ಕ್ಯೂಸೆಕ್ಸ್​
    ಇಂದಿನ ಹೊರಹರಿವು-000 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-4.89 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-6.09 ಟಿಎಂಸಿ
    ಇಂದಿನ ಒಳಹರಿವು-3564 ಕ್ಯೂಸೆಕ್ಸ್​
    ಇಂದಿನ ಹೊರಹರಿವು-80 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 62.17 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-34.1 ಟಿಎಂಸಿ
    ಇಂದಿನ ಒಳಹರಿವು-7083 ಕ್ಯೂಸೆಕ್ಸ್​
    ಇಂದಿನ ಹೊರಹರಿವು-2301 ಕ್ಯೂಸೆಕ್ಸ್​

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 56.81 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-44.4 ಟಿಎಂಸಿ
    ಇಂದಿನ ಒಳಹರಿವು- 6582 ಕ್ಯೂಸೆಕ್ಸ್​
    ಇಂದಿನ ಹೊರಹರಿವು-531 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 29.36 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-29.15 ಟಿಎಂಸಿ
    ಇಂದಿನ ಒಳಹರಿವು-12641 ಕ್ಯೂಸೆಕ್ಸ್​
    ಇಂದಿನ ಹೊರಹರಿವು-117 ಕ್ಯೂಸೆಕ್ಸ್

    ​​ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
    Published by:Latha CG
    First published: