Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. 

ಕದ್ರಾ ಡ್ಯಾಂ(ಕಾರವಾರ)

ಕದ್ರಾ ಡ್ಯಾಂ(ಕಾರವಾರ)

  • Share this:
Major Reservoir Water Level -July 25: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರವಾಗಿದೆ. ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.  ನದಿಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 30.65 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-29.20 ಟಿಎಂಸಿ
ಇಂದಿನ ಒಳಹರಿವು-41,084 ಕ್ಯೂಸೆಕ್ಸ್
​ಇಂದಿನ ಹೊರಹರಿವು-6,496 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 83.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-37.98 ಟಿಎಂಸಿ
ಇಂದಿನ ಒಳಹರಿವು-143477 ಕ್ಯೂಸೆಕ್ಸ್​
ಇಂದಿನ ಹೊರಹರಿವು-9729 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-15.31 ಟಿಎಂಸಿ
ಇಂದಿನ ಒಳಹರಿವು-27,771 ಕ್ಯೂಸೆಕ್ಸ್​
ಇಂದಿನ ಹೊರಹರಿವು-30,800 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 71.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-85.83 ಟಿಎಂಸಿ
ಇಂದಿನ ಒಳಹರಿವು-2,34,935 ಕ್ಯೂಸೆಕ್ಸ್​
ಇಂದಿನ ಹೊರಹರಿವು-3,50,408 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 61.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-37.58 ಟಿಎಂಸಿ
ಇಂದಿನ ಒಳಹರಿವು- 33,431 ಕ್ಯೂಸೆಕ್ಸ್​
ಇಂದಿನ ಹೊರಹರಿವು-106 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 46.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-26.02 ಟಿಎಂಸಿ
ಇಂದಿನ ಒಳಹರಿವು-65,019 ಕ್ಯೂಸೆಕ್ಸ್​​
ಇಂದಿನ ಹೊರಹರಿವು-46,407 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-16.89 ಟಿಎಂಸಿ
ಇಂದಿನ ಒಳಹರಿವು-54,474 ಕ್ಯೂಸೆಕ್ಸ್​
ಇಂದಿನ ಹೊರಹರಿವು-17,715 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.28 ಟಿಎಂಸಿ
ಇಂದಿನ ಒಳಹರಿವು-27,057 ಕ್ಯೂಸೆಕ್ಸ್​​
ಇಂದಿನ ಹೊರಹರಿವು-2770 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 10.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.67 ಟಿಎಂಸಿ
ಇಂದಿನ ಒಳಹರಿವು-5956 ಕ್ಯೂಸೆಕ್ಸ್​
ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-6.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.61 ಟಿಎಂಸಿ
ಇಂದಿನ ಒಳಹರಿವು-12,485 ಕ್ಯೂಸೆಕ್ಸ್​
ಇಂದಿನ ಹೊರಹರಿವು-12,762 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 105.98 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-40.6 ಟಿಎಂಸಿ
ಇಂದಿನ ಒಳಹರಿವು-39,086 ಕ್ಯೂಸೆಕ್ಸ್​
ಇಂದಿನ ಹೊರಹರಿವು-1,448 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 90.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-48.0 ಟಿಎಂಸಿ
ಇಂದಿನ ಒಳಹರಿವು-38,613 ಕ್ಯೂಸೆಕ್ಸ್​
ಇಂದಿನ ಹೊರಹರಿವು-2595 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 21.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-30.92 ಟಿಎಂಸಿ
ಇಂದಿನ ಒಳಹರಿವು-3,14,574 ಕ್ಯೂಸೆಕ್ಸ್​
ಇಂದಿನ ಹೊರಹರಿವು-3,33,937 ಕ್ಯೂಸೆಕ್ಸ್

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
Published by:Latha CG
First published: