HOME » NEWS » State » MAJOR RESERVOIR WATER LEVEL HERE IS DETAILS OF KARNATAKA DAMS WATER LEVEL OF JUNE 13TH LG

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಸೋಮವಾರ ರೆಡ್ ಅಲರ್ಟ್​ ಕೂಡ ನೀಡಲಾಗಿದೆ.

news18-kannada
Updated:June 13, 2021, 11:15 AM IST
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಲಿಂಗನಮಕ್ಕಿ ಡ್ಯಾಂ
  • Share this:
Major Reservoir Water Level: ಈಗಾಗಲೇ ರಾಜ್ಯಕ್ಕೆ ನೈರುತ್ಯ ಮಾನ್ಸೂನ್​​ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಸೋಮವಾರ ರೆಡ್ ಅಲರ್ಟ್​ ಕೂಡ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 11.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.57 ಟಿಎಂಸಿ
ಇಂದಿನ ಒಳಹರಿವು-759 ಕ್ಯೂಸೆಕ್ಸ್​ಇಂದಿನ ಹೊರಹರಿವು-3769 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 9.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.21 ಟಿಎಂಸಿ
ಇಂದಿನ ಒಳಹರಿವು-813 ಕ್ಯೂಸೆಕ್ಸ್​
ಇಂದಿನ ಹೊರಹರಿವು-369 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 8.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.01 ಟಿಎಂಸಿ
ಇಂದಿನ ಒಳಹರಿವು-292 ಕ್ಯೂಸೆಕ್ಸ್​
ಇಂದಿನ ಹೊರಹರಿವು-700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 23.32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.98 ಟಿಎಂಸಿ
ಇಂದಿನ ಒಳಹರಿವು-7051 ಕ್ಯೂಸೆಕ್ಸ್​
ಇಂದಿನ ಹೊರಹರಿವು-7051 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 26.55 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-22.44 ಟಿಎಂಸಿ
ಇಂದಿನ ಒಳಹರಿವು- 368 ಕ್ಯೂಸೆಕ್ಸ್​
ಇಂದಿನ ಹೊರಹರಿವು-64 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 4.88 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.64 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​​
ಇಂದಿನ ಹೊರಹರಿವು-115 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 9.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-12.26 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​
ಇಂದಿನ ಹೊರಹರಿವು-194 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 9.49 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-9.62 ಟಿಎಂಸಿ
ಇಂದಿನ ಒಳಹರಿವು-302 ಕ್ಯೂಸೆಕ್ಸ್​​
ಇಂದಿನ ಹೊರಹರಿವು-740 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 2.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.23 ಟಿಎಂಸಿ
ಇಂದಿನ ಒಳಹರಿವು-60 ಕ್ಯೂಸೆಕ್ಸ್​
ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-2.98 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.43 ಟಿಎಂಸಿ
ಇಂದಿನ ಒಳಹರಿವು-193 ಕ್ಯೂಸೆಕ್ಸ್​
ಇಂದಿನ ಹೊರಹರಿವು-80 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 47.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-27.5 ಟಿಎಂಸಿ
ಇಂದಿನ ಒಳಹರಿವು-3625 ಕ್ಯೂಸೆಕ್ಸ್​
ಇಂದಿನ ಹೊರಹರಿವು-5354 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 50.88 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-39.5 ಟಿಎಂಸಿ
ಇಂದಿನ ಒಳಹರಿವು- 1283 ಕ್ಯೂಸೆಕ್ಸ್​
ಇಂದಿನ ಹೊರಹರಿವು-2681 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 19.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.86 ಟಿಎಂಸಿ
ಇಂದಿನ ಒಳಹರಿವು-4374 ಕ್ಯೂಸೆಕ್ಸ್​
ಇಂದಿನ ಹೊರಹರಿವು-9743 ಕ್ಯೂಸೆಕ್ಸ್
Youtube Video

​​

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
Published by: Latha CG
First published: June 13, 2021, 11:15 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories