HOME » NEWS » State » MAJOR RESERVOIR WATER LEVEL HERE IS DETAILS OF KARNATAKA DAMS WATER LEVEL OF JUNE 16TH LG

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ..!

ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ.

news18-kannada
Updated:June 16, 2021, 9:43 AM IST
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ..!
ಲಿಂಗನಮಕ್ಕಿ ಡ್ಯಾಂ
  • Share this:
Major Reservoir Water Level -June 16th: ಈಗಾಗಲೇ ರಾಜ್ಯಕ್ಕೆ ನೈರುತ್ಯ ಮಾನ್ಸೂನ್​​ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ 2 ದಿನಗಳಿಂದ ಬಿಡದಂತೆ ಮಳೆ ಸುರಿಯುತ್ತಿದೆ. ಮಳೆಯಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 11.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.60 ಟಿಎಂಸಿ
ಇಂದಿನ ಒಳಹರಿವು-1218 ಕ್ಯೂಸೆಕ್ಸ್​ಇಂದಿನ ಹೊರಹರಿವು-353 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 9.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.17 ಟಿಎಂಸಿ
ಇಂದಿನ ಒಳಹರಿವು-347 ಕ್ಯೂಸೆಕ್ಸ್​
ಇಂದಿನ ಹೊರಹರಿವು-347 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 9.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.97 ಟಿಎಂಸಿ
ಇಂದಿನ ಒಳಹರಿವು-6407 ಕ್ಯೂಸೆಕ್ಸ್​
ಇಂದಿನ ಹೊರಹರಿವು-700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 23.47 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-34.25 ಟಿಎಂಸಿ
ಇಂದಿನ ಒಳಹರಿವು-3147 ಕ್ಯೂಸೆಕ್ಸ್​
ಇಂದಿನ ಹೊರಹರಿವು-451 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 27.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-22.84 ಟಿಎಂಸಿ
ಇಂದಿನ ಒಳಹರಿವು- 6073 ಕ್ಯೂಸೆಕ್ಸ್​
ಇಂದಿನ ಹೊರಹರಿವು-66 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 5.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.77 ಟಿಎಂಸಿ
ಇಂದಿನ ಒಳಹರಿವು-1734 ಕ್ಯೂಸೆಕ್ಸ್​​
ಇಂದಿನ ಹೊರಹರಿವು-88 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 9.81 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-12.11 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​
ಇಂದಿನ ಹೊರಹರಿವು-194 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 9.80 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-9.79 ಟಿಎಂಸಿ
ಇಂದಿನ ಒಳಹರಿವು-3471 ಕ್ಯೂಸೆಕ್ಸ್​​
ಇಂದಿನ ಹೊರಹರಿವು-800 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 2.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.30 ಟಿಎಂಸಿ
ಇಂದಿನ ಒಳಹರಿವು-781 ಕ್ಯೂಸೆಕ್ಸ್​
ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-3.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.49 ಟಿಎಂಸಿ
ಇಂದಿನ ಒಳಹರಿವು-1558 ಕ್ಯೂಸೆಕ್ಸ್​
ಇಂದಿನ ಹೊರಹರಿವು-80 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 49.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-27.2 ಟಿಎಂಸಿ
ಇಂದಿನ ಒಳಹರಿವು-13173 ಕ್ಯೂಸೆಕ್ಸ್​
ಇಂದಿನ ಹೊರಹರಿವು-4682 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 51.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-38.8 ಟಿಎಂಸಿ
ಇಂದಿನ ಒಳಹರಿವು- 4322 ಕ್ಯೂಸೆಕ್ಸ್​
ಇಂದಿನ ಹೊರಹರಿವು-3483 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 19.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.82 ಟಿಎಂಸಿ
ಇಂದಿನ ಒಳಹರಿವು-109 ಕ್ಯೂಸೆಕ್ಸ್​
ಇಂದಿನ ಹೊರಹರಿವು-269 ಕ್ಯೂಸೆಕ್ಸ್
Youtube Video

​​ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
Published by: Latha CG
First published: June 16, 2021, 9:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories