HOME » NEWS » State » MAJOR RESERVOIR WATER LEVEL HERE IS DETAILS OF KARNATAKA DAMS WATER LEVEL OF JUNE 20TH LG

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಇಂದು ಅಧಿಕ ಮಳೆಯಾಗಲಿದ್ದು, ರೆಡ್​ ಅಲರ್ಟ್ ಘೋಷಿಸಲಾಗಿದೆ.​ ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ.

news18-kannada
Updated:June 20, 2021, 11:55 AM IST
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಲಿಂಗನಮಕ್ಕಿ ಡ್ಯಾಂ
  • Share this:
Major Reservoir Water Level -June 20th: ಈಗಾಗಲೇ ರಾಜ್ಯಕ್ಕೆ ನೈರುತ್ಯ ಮಾನ್ಸೂನ್​​ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಎಡೆಬಿಡದೆ ಮಳೆಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡಿನಲ್ಲಂತೂ ಜನರು ಜೀವ ಕೈಯಲ್ಲಿಡಿದು ಬದುಕುವಂತಾಗಿದೆ. ಅಷ್ಟರ ಮಟ್ಟಿಗೆ ರಣಮಳೆ ಸುರಿಯುತ್ತಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಇಂದು ಅಧಿಕ ಮಳೆಯಾಗಲಿದ್ದು, ರೆಡ್​ ಅಲರ್ಟ್ ಘೋಷಿಸಲಾಗಿದೆ.​ ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 15.44 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.15 ಟಿಎಂಸಿ
ಇಂದಿನ ಒಳಹರಿವು-16588 ಕ್ಯೂಸೆಕ್ಸ್​ಇಂದಿನ ಹೊರಹರಿವು-1154 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 16.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.13 ಟಿಎಂಸಿ
ಇಂದಿನ ಒಳಹರಿವು-42748 ಕ್ಯೂಸೆಕ್ಸ್​
ಇಂದಿನ ಹೊರಹರಿವು-242 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 13.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.31 ಟಿಎಂಸಿ
ಇಂದಿನ ಒಳಹರಿವು-16213 ಕ್ಯೂಸೆಕ್ಸ್​
ಇಂದಿನ ಹೊರಹರಿವು-700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 38.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-39.99 ಟಿಎಂಸಿ
ಇಂದಿನ ಒಳಹರಿವು-118193 ಕ್ಯೂಸೆಕ್ಸ್​
ಇಂದಿನ ಹೊರಹರಿವು-451 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 33.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-23.98 ಟಿಎಂಸಿ
ಇಂದಿನ ಒಳಹರಿವು- 17885 ಕ್ಯೂಸೆಕ್ಸ್​
ಇಂದಿನ ಹೊರಹರಿವು-73 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 13.47 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-10.59 ಟಿಎಂಸಿ
ಇಂದಿನ ಒಳಹರಿವು-39515 ಕ್ಯೂಸೆಕ್ಸ್​​
ಇಂದಿನ ಹೊರಹರಿವು-98 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 14.63 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-11.96 ಟಿಎಂಸಿ
ಇಂದಿನ ಒಳಹರಿವು-36,073 ಕ್ಯೂಸೆಕ್ಸ್​
ಇಂದಿನ ಹೊರಹರಿವು-194 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 13.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-10.24 ಟಿಎಂಸಿ
ಇಂದಿನ ಒಳಹರಿವು-15364 ಕ್ಯೂಸೆಕ್ಸ್​​
ಇಂದಿನ ಹೊರಹರಿವು-200 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 3.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.72 ಟಿಎಂಸಿ
ಇಂದಿನ ಒಳಹರಿವು-7116 ಕ್ಯೂಸೆಕ್ಸ್​
ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-3.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.63 ಟಿಎಂಸಿ
ಇಂದಿನ ಒಳಹರಿವು-1265 ಕ್ಯೂಸೆಕ್ಸ್​
ಇಂದಿನ ಹೊರಹರಿವು-80 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 61.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-27.7 ಟಿಎಂಸಿ
ಇಂದಿನ ಒಳಹರಿವು-29473 ಕ್ಯೂಸೆಕ್ಸ್​
ಇಂದಿನ ಹೊರಹರಿವು-1906 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 56.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-38.9 ಟಿಎಂಸಿ
ಇಂದಿನ ಒಳಹರಿವು- 30370 ಕ್ಯೂಸೆಕ್ಸ್​
ಇಂದಿನ ಹೊರಹರಿವು-2411 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 20.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.82 ಟಿಎಂಸಿ
ಇಂದಿನ ಒಳಹರಿವು-3000 ಕ್ಯೂಸೆಕ್ಸ್​
ಇಂದಿನ ಹೊರಹರಿವು-100 ಕ್ಯೂಸೆಕ್ಸ್
Youtube Video

​​ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
Published by: Latha CG
First published: June 20, 2021, 11:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories