Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮತ್ತು ನಾಳೆ ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು 11ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

  • Share this:

Major Reservoir Water Level: ಈಗಾಗಲೇ ರಾಜ್ಯಕ್ಕೆ ನೈರುತ್ಯ ಮಾನ್ಸೂನ್​​ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದಿನಿಂದ ಜೂನ್ 11ರವರೆಗೆ ಮಳೆ ಆರ್ಭಟಿಸಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮತ್ತು ನಾಳೆ ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು 11ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...


ಕೆಆರ್​ಎಸ್​ ಜಲಾಶಯ-KRS Dam


ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 13.32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.29 ಟಿಎಂಸಿ
ಇಂದಿನ ಒಳಹರಿವು-589 ಕ್ಯೂಸೆಕ್ಸ್
​ಇಂದಿನ ಹೊರಹರಿವು-3805 ಕ್ಯೂಸೆಕ್ಸ್​


ತುಂಗಾಭದ್ರಾ ಜಲಾಶಯ-Tungabhadra Dam


ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 9.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.31 ಟಿಎಂಸಿ
ಇಂದಿನ ಒಳಹರಿವು-914 ಕ್ಯೂಸೆಕ್ಸ್​
ಇಂದಿನ ಹೊರಹರಿವು-242 ಕ್ಯೂಸೆಕ್ಸ್​


ಕಬಿನಿ ಜಲಾಶಯ-Kabini Dam


ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 9.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.99 ಟಿಎಂಸಿ
ಇಂದಿನ ಒಳಹರಿವು-798 ಕ್ಯೂಸೆಕ್ಸ್​
ಇಂದಿನ ಹೊರಹರಿವು-700 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ-Almatti Dam


ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 23.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-28.85 ಟಿಎಂಸಿ
ಇಂದಿನ ಒಳಹರಿವು-2494 ಕ್ಯೂಸೆಕ್ಸ್​
ಇಂದಿನ ಹೊರಹರಿವು-9542 ಕ್ಯೂಸೆಕ್ಸ್​


ಭದ್ರಾ ಜಲಾಶಯ-Bhadra Dam


ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 26.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-22.41 ಟಿಎಂಸಿ
ಇಂದಿನ ಒಳಹರಿವು- 1684 ಕ್ಯೂಸೆಕ್ಸ್​
ಇಂದಿನ ಹೊರಹರಿವು-64 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ-Ghataprabha Dam


ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 5.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.59 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​​
ಇಂದಿನ ಹೊರಹರಿವು-2489 ಕ್ಯೂಸೆಕ್ಸ್​


ಮಲಪ್ರಭಾ ಜಲಾಶಯ-Malaprabha Dam


ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 9.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-12.44 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​
ಇಂದಿನ ಹೊರಹರಿವು-402 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ-Hemavathi Dam


ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 9.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-10.67 ಟಿಎಂಸಿ
ಇಂದಿನ ಒಳಹರಿವು-146 ಕ್ಯೂಸೆಕ್ಸ್​​
ಇಂದಿನ ಹೊರಹರಿವು-2800 ಕ್ಯೂಸೆಕ್ಸ್​


ವರಾಹಿ ಜಲಾಶಯ-Varahi Dam


ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 1.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.46 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್​
ಇಂದಿನ ಹೊರಹರಿವು-212 ಕ್ಯೂಸೆಕ್ಸ್​


ಹಾರಂಗಿ ಜಲಾಶಯ-Harangi Dam


ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-2.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.40 ಟಿಎಂಸಿ
ಇಂದಿನ ಒಳಹರಿವು-214 ಕ್ಯೂಸೆಕ್ಸ್​
ಇಂದಿನ ಹೊರಹರಿವು-80 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ-Linganamakki Dam


ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 49.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-30.5 ಟಿಎಂಸಿ
ಇಂದಿನ ಒಳಹರಿವು-875 ಕ್ಯೂಸೆಕ್ಸ್​
ಇಂದಿನ ಹೊರಹರಿವು-4350 ಕ್ಯೂಸೆಕ್ಸ್​


ಸೂಪಾ ಜಲಾಶಯ-Supa Dam


ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 52.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-41.4 ಟಿಎಂಸಿ
ಇಂದಿನ ಒಳಹರಿವು- 1016 ಕ್ಯೂಸೆಕ್ಸ್​
ಇಂದಿನ ಹೊರಹರಿವು-3827 ಕ್ಯೂಸೆಕ್ಸ್​


ನಾರಾಯಣಪುರ ಜಲಾಶಯ-Narayanapura Dam


ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 21.44 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-20.442 ಟಿಎಂಸಿ
ಇಂದಿನ ಒಳಹರಿವು-8907 ಕ್ಯೂಸೆಕ್ಸ್​
ಇಂದಿನ ಹೊರಹರಿವು-11707 ಕ್ಯೂಸೆಕ್ಸ್​​


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.

First published: